For the best experience, open
https://m.newskannada.com
on your mobile browser.
Advertisement

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
10:17 PM May 06, 2024 IST | Ashika S
ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement

ಬೆಂಗಳೂರಿನಲ್ಲಿ ನಾಳೆ, ನಾಡಿದ್ದು ಮಳೆ ಸುರಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಒಳನಾಡಿನ ಕೆಲ‌ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸೂಚನೆ ಇದ್ದು ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚಿನೊಂದಿಗೆ ಮಳೆ  ಸುರಿಯುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವರುಣನ ಆಗಮನದ ಸೂಚನೆ ಇದೆ ಎನ್ನಲಾಗಿದೆ.

Advertisement

Advertisement
Tags :
Advertisement