ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಶ್ಮಿಕಾ ರಹಸ್ಯ ಸಂದೇಶ ಕಳಿಸಿದ್ದು ಯಾರಿಗೆ?

ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿಚಾರದಲ್ಲಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಅವರು ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರಶ್ಮಿಕಾ ತಮ್ಮ ಬಾಯ್‌ಫ್ರೆಂಡ್ ವಿಜಯ್‌ಗೆ ಸೀಕ್ರೆಟ್ ಮೆಸೇಜ್ ತಲುಪಿಸುವ ಮೂಲಕ ‘ಪುಷ್ಪ’ ನಟಿ ಸದ್ದು ಮಾಡ್ತಿದ್ದಾರೆ.
03:54 PM Dec 19, 2023 IST | Ramya Bolantoor

ಮುಂಬೈ: ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿಚಾರದಲ್ಲಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಅವರು ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರಶ್ಮಿಕಾ ತಮ್ಮ ಬಾಯ್‌ಫ್ರೆಂಡ್ ವಿಜಯ್‌ಗೆ ಸೀಕ್ರೆಟ್ ಮೆಸೇಜ್ ತಲುಪಿಸುವ ಮೂಲಕ ‘ಪುಷ್ಪ’ ನಟಿ ಸದ್ದು ಮಾಡ್ತಿದ್ದಾರೆ.

Advertisement

ಕೊಡಗಿನ ಬೆಡಗಿ ತನ್ನ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪ್ರೀತಿ ತುಂಬಿದ ಸಾಲುಗಳನ್ನು ಬರೆದು ಪೋಸ್ಟ್ ಮಾಡಿದ್ದರು. ಅದರಲ್ಲಿ ನಾನು ನಿಮಗೆ ಹೇಳಲು ಒಂದು ವಿಷಯ ಬಯಸುತ್ತೇನೆ. ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು ಎಂದು ಬರೆದು ಹೃದಯದ ಇಮೋಜಿ ಹಾಕಿದ್ದರು. ರಶ್ಮಿಕಾ ) ಯಾರ ಹೆಸರನ್ನು ಪೋಸ್ಟ್‌ನಲ್ಲಿ ಟ್ಯಾಗ್ ಮಾಡಿಲ್ಲ. ಆದರೆ ವಿಜಯ್ ದೇವರಕೊಂಡ ಕುರಿತು ರಶ್ಮಿಕಾ ಈ ಪೋಸ್ಟ್ ಮಾಡಿದ್ದಾರೆ ಎಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ರಶ್ಮಿಕಾ-ವಿಜಯ್ ಹಲವು ಬಾರಿ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ತಗ್ಲಾಕೊಂಡಿದ್ದಾರೆ. ಇಬ್ಬರೂ ಜೊತೆಯಾಗಿ ವಾಸಿಸುತ್ತಿದ್ದಾರೆ ಎಂದು ಕೂಡ ಸುದ್ದಿಯಿದೆ.

utm_source=ig_embed&ig_rid=5e421285-e5e5-4bad-9f78-b620fc794eef&img_index=1

Advertisement

Advertisement
Tags :
LatestNewsNewsKannadaಮುಂಬೈರಶ್ಮಿಕಾ ಮಂದಣ್ಣ
Advertisement
Next Article