For the best experience, open
https://m.newskannada.com
on your mobile browser.
Advertisement

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4 ರೂನಷ್ಟು ಹೆಚ್ಚಾಗಿದ್ದು, ಚಿನ್ನವು ಹತ್ತು ದಿನದಲ್ಲಿ ಗ್ರಾಮ್​ಗೆ 135 ರೂನಷ್ಟು ಬೆಲೆ ಹೆಚ್ಚಳವಾಗಿದೆ.
06:46 AM May 19, 2024 IST | Chaitra Kulal
ಇವತ್ತಿನ ಚಿನ್ನ  ಬೆಳ್ಳಿ ದರಪಟ್ಟಿ ಹೀಗಿದೆ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4 ರೂನಷ್ಟು ಹೆಚ್ಚಾಗಿದ್ದು, ಚಿನ್ನವು ಹತ್ತು ದಿನದಲ್ಲಿ ಗ್ರಾಮ್​ಗೆ 135 ರೂನಷ್ಟು ಬೆಲೆ ಹೆಚ್ಚಳವಾಗಿದೆ.

Advertisement

ಭಾರತದಲ್ಲಿ  10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,600 ರೂಪಾಯಿ ಇದ್ದು, 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,750 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,910 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,600 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,850 ರೂಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ದರ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 891 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಇದೆ.

Advertisement

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 885 ರೂ, ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ ದರ: ಬೆಂಗಳೂರು: 67,600 ರೂ, ಚೆನ್ನೈ: 67,700 ರೂ, ಮುಂಬೈ: 67,600 ರೂ,

ದೆಹಲಿ: 67,750 ರೂ, ಕೋಲ್ಕತಾ: 67,600 ರೂ, ಕೇರಳ: 67,600 ರೂ, ಅಹ್ಮದಾಬಾದ್: 67,650 ರೂ, ಜೈಪುರ್: 67,250 ರೂ, ಲಕ್ನೋ: 67,250 ರೂ, ಭುವನೇಶ್ವರ್: 67,650 ರೂ ಇದೆ.

Advertisement
Tags :
Advertisement