For the best experience, open
https://m.newskannada.com
on your mobile browser.
Advertisement

ರಾಜಕೀಯಕ್ಕೆ ಎಂಟ್ರಿ ಆಗಲಿದ್ದಾರ ಟಾಲಿವುಡ್‌ ಮೆಗಾಸ್ಟಾರ್ ಮಗಳು?

ಟಾಲಿವುಡ್‌ನ ಮೆಗಾಸ್ಟಾರ್ ಚಿರಂಜೀವಿ ಮಗಳು ನಿಹಾರಿಕಾ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸದ್ಯದಲ್ಲೇ ನಟಿ ಎಂಪಿ ಎಲೆಕ್ಷನ್‌ನಲ್ಲಿ ಭಾಗವಹಿಸಲಿದ್ದಾರೆ ಎಂಬ ಸುದ್ದಿಗೆ ನಿಹಾರಿಕಾ ಆಪ್ತರು ಸ್ಪಷ್ಟನೆ ನೀಡಿದ್ದು, ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎಂಬುದು ಸುಳ್ಳು ಸುದ್ದಿ ಎಂದಿದ್ದಾರೆ. ಆದರೆ ಪವನ್‌ ಕಲ್ಯಾಣ್‌ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗ್ತಾರೆ. ರಾಜಕೀಯಕ್ಕೆ ನಟಿ ಬರುವುದಿಲ್ಲ ಎಂದು ಮಾಹಿತಿ ಲಭಿಸಿದೆ.
06:50 PM Feb 23, 2024 IST | Gayathri SG
ರಾಜಕೀಯಕ್ಕೆ ಎಂಟ್ರಿ ಆಗಲಿದ್ದಾರ ಟಾಲಿವುಡ್‌ ಮೆಗಾಸ್ಟಾರ್ ಮಗಳು

ಟಾಲಿವುಡ್‌ನ ಮೆಗಾಸ್ಟಾರ್ ಚಿರಂಜೀವಿ ಮಗಳು ನಿಹಾರಿಕಾ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸದ್ಯದಲ್ಲೇ ನಟಿ ಎಂಪಿ ಎಲೆಕ್ಷನ್‌ನಲ್ಲಿ ಭಾಗವಹಿಸಲಿದ್ದಾರೆ ಎಂಬ ಸುದ್ದಿಗೆ ನಿಹಾರಿಕಾ ಆಪ್ತರು ಸ್ಪಷ್ಟನೆ ನೀಡಿದ್ದು, ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎಂಬುದು ಸುಳ್ಳು ಸುದ್ದಿ ಎಂದಿದ್ದಾರೆ. ಆದರೆ ಪವನ್‌ ಕಲ್ಯಾಣ್‌ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗ್ತಾರೆ. ರಾಜಕೀಯಕ್ಕೆ ನಟಿ ಬರುವುದಿಲ್ಲ ಎಂದು ಮಾಹಿತಿ ಲಭಿಸಿದೆ.

Advertisement

ದಾಂಪತ್ಯಕ್ಕೆ 2022ರಲ್ಲಿ ಡಿವೋರ್ಸ್ ಪಡೆದುಕೊಳ್ಳುವ ಮೂಲಕ ಅಂತ್ಯ ಹಾಡಿದ್ದ ನಿಹಾರಿಕ ಚಿತ್ರರಂಗದಲ್ಲಿ ನಟಿ ಸೆಕೆಂಡ್ ಇನ್ಸಿಂಗ್ಸ್ ಶುರು ಮಾಡಿದ್ದಾರೆ. ನಿರ್ಮಾಣದ ಜೊತೆ ನಟನೆಯೂ ಮಾಡುತ್ತಿದ್ದಾರೆ.

Advertisement
Advertisement
Tags :
Advertisement