For the best experience, open
https://m.newskannada.com
on your mobile browser.
Advertisement

ಧಾರಾಕಾರ ಮಳೆ: ನಾಳೆ ದ.ಕ.ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಭಾರೀ ಧಾರಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಬಿರುಸಿನಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
09:28 PM Jul 08, 2024 IST | Chaitra Kulal
ಧಾರಾಕಾರ ಮಳೆ  ನಾಳೆ ದ ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಧಾರಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಬಿರುಸಿನಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Advertisement

ಈ ಹಿನ್ನೆಲೆಯಲ್ಲಿ ಜುಲೈ 9ರಂದು ದ.ಕ.ಜಿಲ್ಲೆಯಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿ ತನಕ ಸರಕಾರಿ, ಖಾಸಗಿ, ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Advertisement
Tags :
Advertisement