ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತೈವಾನ್ ನಲ್ಲಿ 24 ಗಂಟೆಗಳಲ್ಲಿ 80 ಕ್ಕೂ ಹೆಚ್ಚು ಬಾರಿ ಕಂಪಿಸಿದ ಭೂಮಿ

ತೈವಾನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಭೂಮಿ ಪದೇ ಪದೇ ಕಂಪಿಸುತ್ತಿದೆ ಮತ್ತು 80 ಕ್ಕೂ ಹೆಚ್ಚು ಪ್ರಬಲ ಮತ್ತು ಮಧ್ಯಮ ಭೂಕಂಪಗಳು ದಾಖಲಾಗಿವೆ. ಭೂಕಂಪವು 6.3 ತೀವ್ರತೆಯನ್ನು ಹೊಂದಿವೆ.
09:47 AM Apr 23, 2024 IST | Ashika S

ತೈವಾನ್‌: ತೈವಾನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಭೂಮಿ ಪದೇ ಪದೇ ಕಂಪಿಸುತ್ತಿದೆ ಮತ್ತು 80 ಕ್ಕೂ ಹೆಚ್ಚು ಪ್ರಬಲ ಮತ್ತು ಮಧ್ಯಮ ಭೂಕಂಪಗಳು ದಾಖಲಾಗಿವೆ. ಭೂಕಂಪವು 6.3 ತೀವ್ರತೆಯನ್ನು ಹೊಂದಿವೆ.

Advertisement

ತೈವಾನ್‌ನ ಪೂರ್ವ ಕರಾವಳಿಯಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರದ ಮಧ್ಯದಲ್ಲಿ 80 ಕ್ಕೂ ಹೆಚ್ಚು ಭೂಕಂಪಗಳು ಸಂಭವಿಸಿವೆ. ಕೆಲವು ಭೂಕಂಪಗಳು ರಾಜಧಾನಿ ತೈಪೆಯಲ್ಲಿ ಕಟ್ಟಡಗಳು ನೆಲಕ್ಕುರುಳುವಂತೆ ಮಾಡಿವೆ.

ಸೋಮವಾರ ಮಧ್ಯಾಹ್ನ ಆರಂಭವಾದ ಭೂಕಂಪಗಳ ಸರಣಿ ಮುಂದುವರೆದಿದೆ. ಆದರೆ, ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Advertisement

ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್‌ನ ದೊಡ್ಡ ಭಾಗಗಳಲ್ಲಿ ಕಟ್ಟಡಗಳು ಕಳೆದ 24 ಗಂಟೆಗಳಲ್ಲಿ ಹತ್ತಾರು ಬಾರಿ ಅಲುಗಾಡಿದ್ದು, ಪ್ರಬಲವಾದ ಭೂಕಂಪವು 6.3 ರಷ್ಟಿದೆ.

Advertisement
Tags :
LatetsNewsNewsKarnatakaTAIWANTHAIVANTremors
Advertisement
Next Article