ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪೆರ್ಡೂರಿನಲ್ಲಿ ಗಿರಿಜನ ಉತ್ಸವ ಉದ್ಘಾಟನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮರಾಠಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ ಪೆರ್ಡೂರು ಇದರ ಸಹಕಾರದೊಂದಿಗೆ 'ಗಿರಿಜನ ಉತ್ಸವ - 2023' ಅನ್ನು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾಯಿತು.
01:57 PM Dec 24, 2023 IST | Ramya Bolantoor

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮರಾಠಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ ಪೆರ್ಡೂರು ಇದರ ಸಹಕಾರದೊಂದಿಗೆ "ಗಿರಿಜನ ಉತ್ಸವ - 2023" ಅನ್ನು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು.

Advertisement

ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನಾ, ಜಿಲ್ಲಾ ಕೊರಗ ಸಂಘದ ಅಧ್ಯಕ್ಷೆ ಗೌರಿ, ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಪೆರ್ಡೂರು ಮರಾಠಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ರವಿ ನಾಯ್ಕ್ ಹರಿಕಂಡಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.

Advertisement
Advertisement
Tags :
festivalinauguratedLatestNewsNewsKannadaಉಡುಪಿ
Advertisement
Next Article