For the best experience, open
https://m.newskannada.com
on your mobile browser.
Advertisement

ಪ್ರಜ್ವಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಹೈ ಟೆನ್ಷನ್!

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿರುವ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಈಗ ಟೆನ್ಷನ್ ಎದುರಾಗಿದೆ.
04:33 PM May 05, 2024 IST | Ashitha S
ಪ್ರಜ್ವಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಹೈ ಟೆನ್ಷನ್

ಬೆಂಗಳೂರು: ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿರುವ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಈಗ ಟೆನ್ಷನ್ ಎದುರಾಗಿದೆ.

Advertisement

ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಕಷ್ಟ ಶುರುವಾಗಿದೆ. ವಿಡಿಯೋದಲ್ಲಿರುವ ಓರ್ವ ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ ಹಾಗೂ ಬೆಂಗಳೂರಿನ ಎಇಇ, ಸೇರಿ 5ಕ್ಕೂ ಹೆಚ್ಚು ಅಧಿಕಾರಿಗಳಿಗೆ SITಯಿಂದ ನೋಟಿಸ್ ಜಾರಿಯಾಗಿದೆ.

ಒಂದು ವೇಳೆ ವಿಡಿಯೋದ ಸತ್ಯ ತನಿಖೆಯಲ್ಲಿ ಸಾಬೀತಾದ್ರೆ ಪ್ರಜ್ವಲ್ ರೇವಣ್ಣ ಅವರ ಜೊತೆಗೆ ಮಹಿಳಾ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮವಾಗುವ ಸಾಧ್ಯತೆ ಇದೆ.

Advertisement

ಿನ್ನು ಬೆಂಗಳೂರು: ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿರುವ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಈಗ ಸಖತ್ ಟೆನ್ಷನ್ ಎದುರಾಗಿದೆ.

ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಕಷ್ಟ ಶುರುವಾಗಿದೆ. ವಿಡಿಯೋದಲ್ಲಿರುವ ಓರ್ವ ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ ಹಾಗೂ ಬೆಂಗಳೂರಿನ ಎಇಇ, ಸೇರಿ 5ಕ್ಕೂ ಹೆಚ್ಚು ಅಧಿಕಾರಿಗಳಿಗೆ SITಯಿಂದ ನೋಟಿಸ್ ಜಾರಿಯಾಗಿದೆ.

ಸರ್ಕಾರಿ ಅಧಿಕಾರಿಗಳಿಗೆ ಎಸ್‌ಐಟಿ ಪೊಲೀಸರು 41A ಅಡಿಯಲ್ಲಿ ನೋಟಿಸ್ ನೀಡಲಾಗಿದ್ದು, ವಿಡಿಯೋದಲ್ಲಿ ಇರೋದು ನೀವೇನಾ ಅಂತ ಪ್ರಶ್ನಿಸಲಾಗಿದೆ. ಒಂದು ವೇಳೆ ವಿಡಿಯೋದ ಸತ್ಯ ತನಿಖೆಯಲ್ಲಿ ಸಾಬೀತಾದ್ರೆ ಪ್ರಜ್ವಲ್ ರೇವಣ್ಣ ಅವರ ಜೊತೆಗೆ ಮಹಿಳಾ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮವಾಗುವ ಸಾಧ್ಯತೆ ಇದೆ.

Advertisement
Tags :
Advertisement