ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಿರಿಯ ನಟ, ನಿರ್ದೇಶಕ, ಸಂಘಟಕ ವಿ.ಜಿ.ಪಾಲ್ ನಿಧನ

ತುಳು ರಂಗಭೂಮಿಯ ಹಿರಿಯ ನಟ, ನಿರ್ದೇಶಕ, ಸಂಘಟಕ ವೇಣುಗೋಪಾಲ ಟಿ. ಕೋಟ್ಯಾನ್‌ (ವಿ.ಜಿ.ಪಾಲ್) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು.
11:33 AM Mar 21, 2024 IST | Ashitha S

ಮಂಗಳೂರು: ತುಳು ರಂಗಭೂಮಿಯ ಹಿರಿಯ ನಟ, ನಿರ್ದೇಶಕ, ಸಂಘಟಕ ವೇಣುಗೋಪಾಲ ಟಿ. ಕೋಟ್ಯಾನ್‌ (ವಿ.ಜಿ.ಪಾಲ್) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು.

Advertisement

ತುಳು ರಂಗಭೂಮಿಯಲ್ಲಿ ಐದು ದಶಕಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದ ಅವರು ಹತ್ತಾರು ನಾಟಕಗಳಲ್ಲಿ ಹಾಗೂ ತುಳು ಮತ್ತು ಕನ್ನಡ ಭಾಷೆಯ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ‘ಕಲ್ಲಿಗದ ಕುರುಕ್ಷೇತ್ರ’ ತುಳು ನಾಟಕದ ಮೂಲಕ 1961ರಲ್ಲಿ ರಂಗಪ್ರವೇಶ ಮಾಡಿದ ವಿ.ಜಿ.ಪಾಲ್ ಹಾಸ್ಯ ಪಾತ್ರಕ್ಕೊಂದು ಮಾದರಿಯಾಗಿದ್ದರು. ಚಲನಚಿತ್ರಗಳು, ಕಿರುತೆರೆ, ಧ್ವನಿ ಸುರುಳಿಗಳಿಗೆ ಕಂಠದಾನ ಮಾಡಿದ್ದರು. ತುಳು ನಾಟಕಗಳನ್ನು ಪಥಮ ಬಾರಿಗೆ ಕೊಲ್ಲಿ ರಾಷ್ಟ್ರಗಳಲ್ಲಿ ಪ್ರದರ್ಶನ ನೀಡಿದ್ದರು.

Advertisement
Advertisement
Tags :
indiaLatestNewsNewsKarnatakaನವದೆಹಲಿವಿ.ಜಿ.ಪಾಲ್
Advertisement
Next Article