ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ ಮೂವರು ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆರೋಪವೊಂದು ಕೇಳಿಬಂದಿದೆ.
05:37 PM May 09, 2024 IST | Ashitha S

ಬೆಂಗಳೂರು: ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ ಮೂವರು ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆರೋಪವೊಂದು ಕೇಳಿಬಂದಿದೆ.

Advertisement

ಈ ಸಂಬಂಧ ಇಂದು ರಾಷ್ಟ್ರೀಯ ಮಹಿಳಾ ಆಯೋಗ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಇದರಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಸಂತ್ರಸ್ತೆ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಸಿವಿಲ್ ಡ್ರೆಸ್‍ನಲ್ಲಿ ಬಂದಿದ್ದ ಮೂವರು ಬೆದರಿಕೆ ಹಾಕಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಿದ್ದಾರೆ. ಬೇರೆ, ಬೇರೆ ಫೋನ್ ನಂಬರ್‍ ಗಳಿಂದ ನಿರಂತರ ಕರೆ ಮಾಡಲಾಗಿದೆ. ಅಲ್ಲದೇ ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿರುವುದಾಗಿ ಮಹಿಳಾ ಆಯೋಗ ತಿಳಿಸಿದೆ.

Advertisement

 

Advertisement
Tags :
GOVERNMENTHDRevannaindiaKARNATAKApendrivePRAJWAL REVANNA
Advertisement
Next Article