For the best experience, open
https://m.newskannada.com
on your mobile browser.
Advertisement

ಮುಸ್ಲಿಂ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಇಬ್ಬರು ಆರೋಪಿಗಳ ಬಂಧನ

ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
10:57 AM Feb 15, 2024 IST | Ashitha S
ಮುಸ್ಲಿಂ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Advertisement

ಬಂಧಿತರನ್ನು ಸುಬ್ರಹ್ಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ಸಮೀಪದ ರಿತೇಶ್ ಎಂದು ಹೆಸರಿಸಲಾಗಿದೆ. ಕುರಿಯ ಸೊಸೈಟಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಪೊಕ್ಸ ಪ್ರಕರಣ ದಾಖಲಿಸಿಕೊಂಡಿರುವ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement
Advertisement
Tags :
Advertisement