ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಂಪ್‌ ಕ್ಲೀನ್‌ ಮಾಡಲು ಇಬ್ಬರು ಕಾರ್ಮಿಕರು ದಾರುಣ ಸಾವು

ಬೆಂಗಳೂರಿನಲ್ಲಿ ಘೋರ ದುರ್ಘಟನೆಯೊಂದು ನಡೆದಿದೆ. ನೀರಿನ ತೊಟ್ಟಿ ಕ್ಲೀನ್‌ ಮಾಡಲು ಇಳಿದ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆರಟೇನ ಅಗ್ರಹಾರದಲ್ಲಿ ಘಟನೆ ನಡೆದಿದೆ.
09:05 AM Dec 24, 2023 IST | Ashika S

ಬೆಂಗಳೂರು: ಬೆಂಗಳೂರಿನಲ್ಲಿ ಘೋರ ದುರ್ಘಟನೆಯೊಂದು ನಡೆದಿದೆ. ನೀರಿನ ತೊಟ್ಟಿ ಕ್ಲೀನ್‌ ಮಾಡಲು ಇಳಿದ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆರಟೇನ ಅಗ್ರಹಾರದಲ್ಲಿ ಘಟನೆ ನಡೆದಿದೆ.

Advertisement

ಬೆರಟೇನ ಅಗ್ರಹಾರದ ಶಾಹಿ ಗಾರ್ಮೆಂಟ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಸಂಪ್ ಕ್ಲೀನ್ ಮಾಡುವ ವೇಳೆ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರು ತಮಿಳುನಾಡು ಮೂಲದ ಶಶಿಕುಮಾರ್ (51) ಮತ್ತು ಆಂಧ್ರ ಮೂಲದ ಆನಂದ್ (41) ಎಂದು ಗುರುತಿಸಲಾಗಿದೆ.

Advertisement
Advertisement
Tags :
LatetsNewsNewsKannadaಉಸಿರುಗಟ್ಟಿಕಾರ್ಮಿಕರುಕ್ಲೀನ್‌ಘೋರ ದುರ್ಘಟನೆನೀರಿನ ತೊಟ್ಟಿ
Advertisement
Next Article