For the best experience, open
https://m.newskannada.com
on your mobile browser.
Advertisement

ಫಾಫ್​ ಡುಪ್ಲೆಸಿಸ್​ ಬೆನ್ನಲ್ಲೇ ಮತ್ತಿಬ್ಬರು ಸ್ಟಾರ್​ ಆಟಗಾರರು ಆರ್​​​ಸಿಬಿಗೆ​​ ಎಂಟ್ರಿ

ಇಂಡಿಯನ್​​ ಪ್ರೀಮಿಯರ್​​ ಲೀಗ್​ ಸೀಸನ್​ 17ಕ್ಕೆ ಕೌಂಟ್​​ಡೌನ್​ ಶುರುವಾಗಿದೆ. ಆರ್​​ಸಿಬಿ ಫ್ಯಾನ್ಸ್​ಗೆ ಫ್ರಾಂಚೈಸಿಗಳು ಗುಡ್​ನ್ಯೂಸ್​ ಕೊಟ್ಟಿದೆ. ಹೌದು,ಆರ್​​ಸಿಬಿ ಕ್ಯಾಪ್ಟನ್​​​ ಫಾಫ್​ ಡುಪ್ಲೆಸಿಸ್​ ಬೆನ್ನಲ್ಲೇ ಮತ್ತಿಬ್ಬರು ಸ್ಟಾರ್​ ಆಟಗಾರರು ತಂಡಕ್ಕೆ ಎಂಟ್ರಿ ನೀಡಿದ್ದಾರೆ.
05:13 PM Mar 14, 2024 IST | Ashika S
ಫಾಫ್​ ಡುಪ್ಲೆಸಿಸ್​ ಬೆನ್ನಲ್ಲೇ ಮತ್ತಿಬ್ಬರು ಸ್ಟಾರ್​ ಆಟಗಾರರು ಆರ್​​​ಸಿಬಿಗೆ​​ ಎಂಟ್ರಿ

ಬೆಂಗಳೂರು: ಇಂಡಿಯನ್​​ ಪ್ರೀಮಿಯರ್​​ ಲೀಗ್​ ಸೀಸನ್​ 17ಕ್ಕೆ ಕೌಂಟ್​​ಡೌನ್​ ಶುರುವಾಗಿದೆ. ಆರ್​​ಸಿಬಿ ಫ್ಯಾನ್ಸ್​ಗೆ ಫ್ರಾಂಚೈಸಿಗಳು ಗುಡ್​ನ್ಯೂಸ್​ ಕೊಟ್ಟಿದೆ. ಹೌದು,ಆರ್​​ಸಿಬಿ ಕ್ಯಾಪ್ಟನ್​​​ ಫಾಫ್​ ಡುಪ್ಲೆಸಿಸ್​ ಬೆನ್ನಲ್ಲೇ ಮತ್ತಿಬ್ಬರು ಸ್ಟಾರ್​ ಆಟಗಾರರು ತಂಡಕ್ಕೆ ಎಂಟ್ರಿ ನೀಡಿದ್ದಾರೆ.

Advertisement

ರಾಜನ್ ಕುಮಾರ್​​​​​ ಹಾಗೂ ಯಶ್​ ದಯಾಳ್​ ಆರ್​ಸಿಬಿ ತಂಡವನ್ನ ಸೇರಿಕೊಂಡಿದ್ದಾರೆ.

ಆರ್​ಸಿಬಿ ಈಗಾಗ್ಲೆ ತವರಿನ ಅಂಗಳದಲ್ಲಿ ಅಭ್ಯಾಸ ಆರಂಭಿಸಿದೆ. ವೇಗಿ ಯಶ್ ದಯಾಳ್​ ಹಾಗೂ ರಾಜನ್ ಕುಮಾರ್ ಮೊದಲ ಬಾರಿ ಆರ್​ಸಿಬಿ ಪರ ಆಡುತ್ತಿದ್ದಾರೆ.

Advertisement

ಇನ್ನೊಂದೆಡೆ ​ವಿರಾಟ್​ ಕೊಹ್ಲಿಯ ಕಮ್​ಬ್ಯಾಕ್​ ಯಾವಾಗ? ಅಭಿಮಾನಿಗಳ ವಲಯದ​ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕೇ ಬಿಟ್ಟಿದೆ. ಕೊಹ್ಲಿ ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದು, ಮಿಲಿಯನ್​ ಡಾಲರ್​ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಮಾರ್ಚ್​​ 16ರಂದು ವಿರಾಟ್​​​ ಕೊಹ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

Advertisement
Tags :
Advertisement