ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು

ಕೆರೆಯಲ್ಲಿ ಈಜಲು ಬಂದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ದಾರುಣವಾಗಿ ಸಾವನಪ್ಪಿದ್ದಾರೆ. ಈ ಘಟನೆ ಆಗರ ಕೆರೆಯಲ್ಲಿ ನಡೆದಿದೆ .ಪೃಥ್ವಿರಾಜ್, ನವೀನ್ ಮೃತ ವಿದ್ಯಾರ್ಥಿಗಳು.
03:23 PM Mar 13, 2024 IST | Nisarga K
ಕೆರೆಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಬೆಂಗಳೂರು: ಕೆರೆಯಲ್ಲಿ ಈಜಲು ಬಂದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ದಾರುಣವಾಗಿ ಸಾವನಪ್ಪಿದ್ದಾರೆ. ಈ ಘಟನೆ ಆಗರ ಕೆರೆಯಲ್ಲಿ ನಡೆದಿದೆ .ಪೃಥ್ವಿರಾಜ್, ನವೀನ್ ಮೃತ ವಿದ್ಯಾರ್ಥಿಗಳು.

Advertisement

ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ಒಟ್ಟು 11 ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಕೆರೆಗೆ ಈಜಲು ಬಂದಿದ್ದು ದುರಾದೃಷ್ಟವಶಾತ್‌ ಆ ಕೆರೆ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಈ ಇಬ್ಬರು ಹುಡುಗರು ದೊಡ್ಡಬೆಲೆ ಮೂಲದವರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಮೃತ ದೇಹಗಳನ್ನು ಕೆರೆಯಿಂದ ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Advertisement

Advertisement
Tags :
2studentsbengaluruDIEDLAKELatestNewsNewsKannadaSWIMMING
Advertisement
Next Article