ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಿಕ್ಕಪೇಟೆ ಶಾಸಕ ಉದಯ್​ ಗರುಡಾಚಾರ್​ಗೆ ಹೃದಯಾಘಾತ

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
09:54 AM Jan 18, 2024 IST | Ashitha S

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಕಳೆದ ದಿನ ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement
Tags :
indiaKARNATAKALatestNewsNewsKannadaಬೆಂಗಳೂರುಶಾಸಕ ಉದಯ್ಹೃದಯಾಘಾತ
Advertisement
Next Article