ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಿಂದೂ ವಿರೋಧಿ ಸಂಚಿನ ವಿರುದ್ಧ ಬ್ರಿಟನ್‌ ಸಂಸತ್‌ ನಿರ್ಣಯ

ಬ್ರಿಟನ್‌ನಲ್ಲಿ ಹಿಂದೂ ವಿರೋಧಿ ಮನಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ಅಲ್ಲಿನ ಹಿಂದುಗಳು ಆತಂಕದಿಂದ ಜೀವನ ನಡೆಸುವಂತಾಗಿದೆ. ಹೀಗಾಗಿ ಹಿಂದೂ ವಿರೋಧಿ ಕೃತ್ಯಗಳ ವಿರುದ್ಧ ಮೆಟ್ರೊಪಾಲಿಟನ್‌ ಪೊಲೀಸರು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತ ಮೂಲದ ಬ್ರಿಟನ್‌ ಸಂಸದ ಕೃಪೇಶ್‌ ಹಿರಾನಿ ಸಂಸತ್ತಿನಲ್ಲಿ ಮಂಡಿಸಿದ ನಿರ್ಣಯಕ್ಕೆ ಸರ್ವಾನುಮತದ ಒಪ್ಪಿಗೆ ದೊರೆತಿದೆ.
08:20 PM Nov 04, 2023 IST | Ashika S

ಲಂಡನ್‌: ಬ್ರಿಟನ್‌ನಲ್ಲಿ ಹಿಂದೂ ವಿರೋಧಿ ಮನಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ಅಲ್ಲಿನ ಹಿಂದುಗಳು ಆತಂಕದಿಂದ ಜೀವನ ನಡೆಸುವಂತಾಗಿದೆ. ಹೀಗಾಗಿ ಹಿಂದೂ ವಿರೋಧಿ ಕೃತ್ಯಗಳ ವಿರುದ್ಧ ಮೆಟ್ರೊಪಾಲಿಟನ್‌ ಪೊಲೀಸರು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತ ಮೂಲದ ಬ್ರಿಟನ್‌ ಸಂಸದ ಕೃಪೇಶ್‌ ಹಿರಾನಿ ಸಂಸತ್ತಿನಲ್ಲಿ ಮಂಡಿಸಿದ ನಿರ್ಣಯಕ್ಕೆ ಸರ್ವಾನುಮತದ ಒಪ್ಪಿಗೆ ದೊರೆತಿದೆ.

Advertisement

ಸ್ಥಳೀಯ ಹಿಂದೂ ಸಮುದಾಯದಲ್ಲಿ ವಿಶ್ವಾಸ ಮೂಡಿಸಿ ಅವರ ಸಹಕಾರದೊಂದಿಗೆ ಇಂತಹ ಕೃತ್ಯ ತಡೆಗಟ್ಟಬೇಕು ಎಂದು ನಿರ್ಣಯ ಹೇಳಿದೆ. ನಿರ್ಣಯ ಮಂಡನೆ ವೇಳೆ ಮಾತನಾಡಿದ ಕೃಪೇಶ್‌, ಹಿಂದೂಫೋಬಿಯಾ ಮತ್ತು ಲಂಡನ್‌ ಜನರ ಮೇಲೆ ಅದು ಬೀರುತ್ತಿರುವ ಪರಿಣಾಮದ ಬಗ್ಗೆ ವಿವರಿಸಿದರು.

ದುರದೃಷ್ಟವಶಾತ್‌ ಕೆಲ ವರ್ಷಗಳಿಂದ ಸಮುದಾಯದ ವಿರುದ್ಧ ದ್ವೇಷ ಕೃತ್ಯಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದ್ದಾರೆ.

Advertisement

Advertisement
Tags :
LatetsNewsNewsKannadaಜೀವನಬ್ರಿಟನ್‌ಬ್ರಿಟನ್‌ ಸಂಸತ್‌ಮನಸ್ಥಿತಿಹಿಂದೂಹಿಂದೂ ವಿರೋಧಿ
Advertisement
Next Article