ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಲ್‌ ಕ್ಲಿಯರ್‌ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಯುನಾನಿ ಅಧಿಕಾರಿ ಸಿಬಿಐ ಬಲೆಗೆ

ಬಿಲ್‌ ಕ್ಲಿಯರ್ ಮಾಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕಾಗಿ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ನ (ಎನ್‌ಐಯುಎಂ)ಆಡಳಿತ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ತಿಳಿಸಿದೆ.
05:25 PM Nov 26, 2023 IST | Ashika S

ನವದೆಹಲಿ: ಬಿಲ್‌ ಕ್ಲಿಯರ್ ಮಾಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಕ್ಕಾಗಿ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ನ (ಎನ್‌ಐಯುಎಂ)ಆಡಳಿತ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ತಿಳಿಸಿದೆ.

Advertisement

ಬಿಲ್‌ ಕ್ಲಿಯರ್‌ ಮಾಡಲು ದೂರುದಾರರಿಂದ 1.10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಎನ್‌ಐಯುಎಂ ಆಡಳಿತ ಅಧಿಕಾರಿ ನದೀಮ್ ಎ ಸಿದ್ದಿಕಿ ವಿರುದ್ಧ ಸಂಸ್ಥೆ ಪ್ರಕರಣ ದಾಖಲಿಸಿದೆ. ದೂರುದಾರರಿಂದ 50,000 ರೂಪಾಯಿ ಲಂಚ ಸ್ವೀಕರಿಸುವಾಗ ಆರೋಪಿಯನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿಯಲಾಗಿದೆ. ಅಲ್ಲದೆ ಆತನಿಂದ 2 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಬೆಂಗಳೂರಿನ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisement

Advertisement
Tags :
LatetsNewsNewsKannadaಎನ್‌ಐಯುಎಂನ್ಯಾಷನಲ್ ಇನ್‌ಸ್ಟಿಟ್ಯೂಟ್ಬಿಲ್‌ ಕ್ಲಿಯರ್ಲಂಚಸಿಬಿಐ
Advertisement
Next Article