For the best experience, open
https://m.newskannada.com
on your mobile browser.
Advertisement

ಈ ‌ಆ್ಯಪ್ ನಲ್ಲಿ ಡೌನ್​​ಲೋಡ್​ ಮಾಡಿಕೊಂಡು ಬಜೆಟ್ ಓದಬಹುದು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024ರ ಬಜೆಟ್ ಮಂಡಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಮಧ್ಯಂತರ ಬಜೆಟ್ ಆಗಿದೆ. 2024 ಜುಲೈನಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ. ಇನ್ನು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಇದಾಗಿದೆ.
03:00 PM Feb 01, 2024 IST | Ashitha S
ಈ ‌ಆ್ಯಪ್ ನಲ್ಲಿ ಡೌನ್​​ಲೋಡ್​ ಮಾಡಿಕೊಂಡು ಬಜೆಟ್ ಓದಬಹುದು

ದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024ರ ಬಜೆಟ್ ಮಂಡಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಮಧ್ಯಂತರ ಬಜೆಟ್ ಆಗಿದೆ. 2024 ಜುಲೈನಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ. ಇನ್ನು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಇದಾಗಿದೆ.

Advertisement

ಇನ್ನು ನೀವೂ ಈ ಬಜೆಟ್‌ ಕಾಪಿಯನ್ನು ಆ್ಯಪ್ ಒಂದರಲ್ಲಿ ಡೌನ್‌ ಲೋಡ್‌ ಮಾಡಿಕೊಂಡು ಒದಬಹುದು. ಭಾರತ ಸರ್ಕಾರ ಬಿಡುಗಡೆ ಮಾಡಿರುವ Union budget mobile app ಮೂಲಕ ಯಾವುದೇ ಬಳಕೆದಾರರು ಬಜೆಟ್​​ಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ.

ಡೌನ್‌ಲೋಡ್ ಮಾಡಿಕೊಂಡು ಓದಬಹುದು. ಸರಳ ಭಾಷೆಯಲ್ಲಿ ಮಾಹಿತಿಯನ್ನು ನೀಡಲಾಗಿದೆ. ಕೇಂದ್ರ ಸರ್ಕಾರದ ಬಜೆಟ್‌ಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನೂ ಈ ಆ್ಯಪ್​ನಲ್ಲಿ ನೀಡಲಾಗಿದೆ. ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಭಾಷೆಯಲ್ಲಿ ಮಾಹಿತಿ ಲಭ್ಯ ಇದೆ.

Advertisement

Advertisement
Tags :
Advertisement