ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರ ಸಚಿವ ಅಮಿತ್ ಶಾ ಹಿರಿಯ ಸಹೋದರಿ ನಿಧನ

02:04 PM Jan 15, 2024 IST | Ashitha S

ವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿರಿಯ ಸಹೋದರಿ ರಾಜೇಶ್ವರಿಬೆನ್ ಶಾ ಇಂದು ಮಹಾರಾಷ್ಟ್ರದ ರಾಜಧಾನಿ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ಗೃಹ ಸಚಿವ ಅಮಿತ್ ಶಾ ಅವರು ಇಂದು ಗುಜರಾತ್ ನಲ್ಲಿ ಭಾಗವಹಿಸಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಅವರ ಸಹೋದರಿಯ ನಿಧನದ ದೃಷ್ಟಿಯಿಂದ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ರಾಜೇಶ್ವರಿಬೆನ್ ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಕೆಲವು ತಿಂಗಳ ಹಿಂದೆ ಶ್ವಾಸಕೋಶ ಕಸಿಗೆ ಒಳಗಾಗಿದ್ದರು ಎಂದು ವರದಿಯಾಗಿದೆ.

ಅಮಿತ್ ಶಾ ಅವರ ಸಹೋದರಿಯ ನಿಧನದಿಂದಾಗಿ ಬನಾಸ್ ಡೈರಿ ಮತ್ತು ರಕ್ಷಾ ವಿಶ್ವವಿದ್ಯಾಲಯದಲ್ಲಿ ನಿಗದಿಯಾಗಿದ್ದ ಎರಡು ಕಾರ್ಯಕ್ರಮಗಳನ್ನು ಸಹ ರದ್ದುಪಡಿಸಲಾಗಿದೆ. ಗೃಹ ಸಚಿವರು ಬೆಳಿಗ್ಗೆ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ನಿರ್ಧರಿಸಿದ್ದರು ಎಂದು ವರದಿಗಳು ತಿಳಿಸಿವೆ.

Advertisement

Advertisement
Tags :
indiaLatestNewsNewsKannadaಅಮಿತ್ ಶಾಕೇಂದ್ರ ಸಚಿವನವದೆಹಲಿಸಹೋದರಿ
Advertisement
Next Article