For the best experience, open
https://m.newskannada.com
on your mobile browser.
Advertisement

ಮಜೂರು ಗ್ರಾಪಂ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

ಕಾಪು ವಿಧಾನಸಭಾ ಕ್ಷೇತ್ರದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಜೂರುಗೊಂಡ 2, 82,12,375 ರೂಪಾಯಿ ಮೊತ್ತದ 81 ಕಾಮಗಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಇಂದು ಚಾಲನೆ ನೀಡಿದರು.
05:48 PM Feb 28, 2024 IST | Gayathri SG
ಮಜೂರು ಗ್ರಾಪಂ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಜೂರುಗೊಂಡ 2, 82,12,375 ರೂಪಾಯಿ ಮೊತ್ತದ 81 ಕಾಮಗಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಇಂದು ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಹಾಗೂ ಮಜೂರು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪ್ರಮುಖರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Advertisement
Advertisement
Tags :
Advertisement