ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉತ್ತರ ಪ್ರದೇಶ: ಢಾಬಾಗೆ ಟ್ರಕ್​ ನುಗ್ಗಿ ಮೂವರು ಸಾವು

ಢಾಬಾಗೆ ಟ್ರಕ್​ ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿಗೆ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
08:32 AM Dec 17, 2023 IST | Ashika S

ಉತ್ತರ ಪ್ರದೇಶ: ಢಾಬಾಗೆ ಟ್ರಕ್​ ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿಗೆ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Advertisement

ಟ್ರಕ್​ ಹೋಗುತ್ತಿದ್ದ ಲೇನ್​ನಿಂದ ಬೇರೆಡೆಗೆ ತಿರುಗಿ ಢಾಬಾಗೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ. ಟ್ರಕ್ ಜಾರ್ಖಂಡ್ ನಂಬರ್ ಪ್ಲೇಟ್ ಹೊಂದಿದೆ ಎಂದು ಇಟಾವಾ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಸಂಜಯ್ ಕುಮಾರ್ ವರ್ಮಾ ಅವರು ಹೇಳಿದರು.

ಮೃತಪಟ್ಟ ಮೂವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ಆತ ಮದ್ಯದ ಅಮಲಿನಲ್ಲಿದ್ದ ಎಂಬುದು ತಿಳಿದು ಬಂದಿದೆ.

Advertisement

ಶವಗಳನ್ನು ಅವಶೇಷಗಳಡಿಯಿಂದ ಹೊರತೆಗೆಯಲು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ. ಬುಲ್ಡೋಜರ್​ನಿಂದ ಢಾಬಾದ ಇಟ್ಟಿಗೆಗಳು ಹಾಗೂ ಇತರೆ ವಸ್ತುಗಳನ್ನು ತೆರವುಗೊಳಿಸಲಾಗಿದೆ.

 

Advertisement
Tags :
LatetsNewsNewsKannadaಉತ್ತರ ಪ್ರದೇಶಗಾಯಟ್ರಕ್ಢಾಬಾ
Advertisement
Next Article