ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭೋಜ್‌ಪುರಿ ಚಿತ್ರರಂಗದ ಹಿರಿಯ ನಟ ಬ್ರಿಜೇಶ್‌ ತ್ರಿಪಾಠಿ ವಿಧಿವಶ

ಭೋಜ್‌ಪುರಿ ಚಿತ್ರರಂಗದ ಖ್ಯಾತ ನಟ ಬ್ರಿಜೇಶ್ ತ್ರಿಪಾಠಿ ಸೋಮವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾದರು. ಹಿರಿಯ ನಟ, ಭೋಜ್‌ಪುರಿ ಚಿತ್ರರಂಗದಲ್ಲಿ ಮಾತ್ರವಲ್ಲದೆ ಹಿಂದಿ ಚಲನಚಿತ್ರಗಳಲ್ಲಿಯೂ ನಟಿಸಿದ್ದರು. ಅವರು ಪ್ರಾದೇಶಿಕ ಚಲನಚಿತ್ರಗಳು ಸೇರಿದಂತೆ 250 ಚಿತ್ರಗಳಲ್ಲಿ ನಟಿಸಿದ್ದರು.
06:50 PM Dec 18, 2023 IST | Gayathri SG

ಮುಂಬೈ: ಭೋಜ್‌ಪುರಿ ಚಿತ್ರರಂಗದ ಖ್ಯಾತ ನಟ ಬ್ರಿಜೇಶ್ ತ್ರಿಪಾಠಿ ಸೋಮವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾದರು. ಹಿರಿಯ ನಟ, ಭೋಜ್‌ಪುರಿ ಚಿತ್ರರಂಗದಲ್ಲಿ ಮಾತ್ರವಲ್ಲದೆ ಹಿಂದಿ ಚಲನಚಿತ್ರಗಳಲ್ಲಿಯೂ ನಟಿಸಿದ್ದರು. ಅವರು ಪ್ರಾದೇಶಿಕ ಚಲನಚಿತ್ರಗಳು ಸೇರಿದಂತೆ 250 ಚಿತ್ರಗಳಲ್ಲಿ ನಟಿಸಿದ್ದರು.

Advertisement

ಬ್ರಿಜೇಶ್‌ ತ್ರಿಪಾಠಿ ಡೆಂಗ್ಯೂ ನಿಂದ ಬಳಲುತ್ತಿದ್ದು, ಅವರನ್ನು ಮೀರತ್‌ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರ ಅವರ ಆರೋಗ್ಯ ಹದಗೆಟ್ಟಿದ್ದು, ಹಠಾತ್ ಹೃದಯಾಘಾತಕ್ಕೆ ಒಳಗಾದರು ಎಂದು ಮೂಲಗಳು ಹೇಳಿವೆ. ಭೋಜ್‌ಪುರಿ ಚಲನಚಿತ್ರ 'ಓಂ' ನ ಯಶಸ್ಸು ಅವರಿಗೆ ಜಾಗತಿಕ ಮನ್ನಣೆ ಒದಗಿಸಿತು.

ಭೋಜ್‌ಪುರಿ ಚಲನಚಿತ್ರೋದ್ಯಮದಲ್ಲಿ ಪ್ರಮುಖ ಹೆಸರುಗಳಾದ ಪವನ್ ಸಿಂಗ್, ದಿನೇಶ್ ಲಾಲ್ ಯಾದವ್ ಮತ್ತು ರವಿ ಕಿಶನ್ ಅವರೊಂದಿಗೆ ಕೆಲಸ ಮಾಡಿದರು.

Advertisement

Advertisement
Tags :
BreakingNewsLatestNewsNewsKannadaನಟಬ್ರಿಜೇಶ್‌ ತ್ರಿಪಾಠಿಮುಂಬೈ
Advertisement
Next Article