ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು: ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ  ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾದರು.
12:36 PM Apr 24, 2024 IST | Ashika S

ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ  ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾದರು.

Advertisement

ಅವರ ಹುಟ್ಟೂರಾದ ಕೋಲಾರ ಜಿಲ್ಲೆ  ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಪ್ರಜಾವಾಣಿ, ಸಂಯುಕ್ತ ಕರ್ನಾಟಕ,ತಾಯಿನಾಡು ಪತ್ರಿಕೆ, ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ.

Advertisement

ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Advertisement
Tags :
bengalurujournalistLatetsNewsNewsKarnataka
Advertisement
Next Article