ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಂಗ್ರೆಸ್​ ತೊರೆದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ: ಮುಂದೆ ಯಾವ ಪಕ್ಷ ?

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.
02:03 PM Feb 14, 2024 IST | Ashitha S

ದೆಹಲಿ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.

Advertisement

ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, 2024ರ ಲೋಕಸಭಾ ಚುನಾವಣೆಯ ಮೊದಲು ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ವಿಭಾಕರ್ ಶಾಸ್ತ್ರಿ ಕಾಂಗ್ರೆಸ್​​​ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಿದ್ದಾರೆ.

ಈ ಬಗ್ಗೆ ಎಕ್ಸ್​​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟ್ಯಾಗ್​​ ಮಾಡಿ ಟ್ವೀಟ್​​ ಮಾಡಿದ್ದಾರೆ. ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆʼ ಎಂದು ಬರೆದುಕೊಂಡಿದ್ದಾರೆ.

Advertisement

ಕಾಂಗ್ರೆಸ್​​​ ಪಕ್ಷದ ಸಂಬಂಧ ಮುರಿದುಕೊಂಡ ನಂತರ ವಿಭಾಕರ್ ಶಾಸ್ತ್ರಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾನು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ‘ಜೈ ಜವಾನ್, ಜೈ ಕಿಸಾನ್’ ದೃಷ್ಟಿಕೋನವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

 

 

Advertisement
Tags :
BJPCongressGOVERNMENTindiaLatestNewsNewsKannadaಕಾಂಗ್ರೆಸ್ನವದೆಹಲಿಲಾಲ್ ಬಹದ್ದೂರ್ ಶಾಸ್ತ್ರಿವಿಭಾಕರ್ ಶಾಸ್ತ್ರಿ
Advertisement
Next Article