For the best experience, open
https://m.newskannada.com
on your mobile browser.
Advertisement

ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು ವಿಕಾಸ್ ವಿಕ್ಕಿಪಿಡಿಯ ತಂಡ ಹೊಸ ರೀಲ್ಸ್‌ವೊಂದು ಶೇರ್‌ ಮಾಡಿಕೊಂಡಿದೆ. ʻಆ ದಿನಗಳುʼ ಸಿನಿಮಾದ ಸಿಹಿ ಗಾಳಿ ಸಿಹಿ ಗಾಳಿ ಸಹಿ ಹಾಕಿದೆ ಮನಸಿನಲ್ಲಿ ಹಾಡಿನ ಟ್ಯೂನ್‌ ಬಳಸಿಕೊಂಡು ವಿಡಿಯೊವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಇದೀಗ ತಂಡದ ಕ್ರಿಯೇಟಿವಿಟಿ ಲೆವಲ್‌ಗೆ ನೋಡುಗರು ಫಿದಾ ಆಗಿದ್ದಾರೆ.
05:55 PM May 05, 2024 IST | Ashitha S
ʻಬಿಸಿ ಗಾಳಿ   ಬಿಸಿ ಗಾಳಿ   ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ಬೆಂಗಳೂರು: ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು ವಿಕಾಸ್ ವಿಕ್ಕಿಪಿಡಿಯ ತಂಡ ಹೊಸ ರೀಲ್ಸ್‌ವೊಂದು ಶೇರ್‌ ಮಾಡಿಕೊಂಡಿದೆ. ʻಆ ದಿನಗಳುʼ ಸಿನಿಮಾದ ಸಿಹಿ ಗಾಳಿ ಸಿಹಿ ಗಾಳಿ ಸಹಿ ಹಾಕಿದೆ ಮನಸಿನಲ್ಲಿ ಹಾಡಿನ ಟ್ಯೂನ್‌ ಬಳಸಿಕೊಂಡು ವಿಡಿಯೊವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಇದೀಗ ತಂಡದ ಕ್ರಿಯೇಟಿವಿಟಿ ಲೆವಲ್‌ಗೆ ನೋಡುಗರು ಫಿದಾ ಆಗಿದ್ದಾರೆ.

Advertisement

“ಬಿಸಿ ಗಾಳಿ ಬಿಸಿ ಗಾಳಿ ಸಹಿ ಹಾಕಿದೆ ಬಿಸಿಲಿನಲಿ..
BURN ಆಯ್ತು
Sweat ಆಯ್ತು
ಕೈ ಕಾಲು HEATನಲಿ
ಸೂರ್ಯ ಬಂದರೆ ಸಾಕು ದಿನವೂ ಬೆವರಲೇ ಬೇಕು
ನೀರು ಖಾಲಿ ಆಗೈತೆ..ತುಂಬಸೋಣ ಬಾ..ʼʼಎಂದು ರೀಲ್ಸ್‌ ಶೇರ್‌ ಮಾಡಿಕೊಂಡಿದ್ದಾರೆ.

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಅಷ್ಟು ಬಿಸಿಲು ಇದ್ರೂ ಶಾಲು ಬೇಕಾʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

Advertisement

ತಮ್ಮ ವಿಭಿನ್ನ ಕಾಮಿಡಿ ವಿಡಿಯೊಗಳಿಂದ ವಿಡಿಯೊ ಕ್ರಿಯೇಟರ್ ವಿಕಾಸ್ ( ವಿಕ್ಕಿ ಪೀಡಿಯಾ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿನ ʻನಾನು ನಂದಿನಿʼ ಹಾಡಿಗೆ ರೀಲ್ಸ್‌ ಮಾಡಿ ಸಖತ್‌ ಫೇಮಸ್‌ ಆಗಿದ್ದರು. ವಿಕ್ಕಿಪೀಡಿಯಾ ಖ್ಯಾತಿಯ ವಿಕಾಸ್‌ ಕಂಟೆಂಟ್ ಕ್ರಿಯೇಟರ್. ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ ಈ ರೀತಿಯ ಕ್ರಿಯೇಟಿವ್‌ ರೀಲ್ಸ್‌ ಹಂಚಿಕೊಳ್ಳುತ್ತಲೇ ಇರುತ್ತಾರೆ.

https://www.instagram.com/reel/C6jEv5hy3oO/?utm_source=ig_embed&ig_rid=3b4b694a-751d-4f5f-80a1-1c0843d2571c

Advertisement
Tags :
Advertisement