ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಜ್ವಲ್ ರೇವಣ್ಣ ನನ್ನ ರೇಪ್‌ ಮಾಡಿದ್ದಾರೆ : ಸಂತ್ರಸ್ತೆ ಸ್ಫೋಟಕ ಹೇಳಿಕೆ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ದೂರು ಕೊಟ್ಟ ಮಹಿಳೆ ಕಿಡ್ನಾಪ್ ಆಗಿದ್ದು, ಎಸ್‌ಐಟಿ ಪೊಲೀಸರು ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದಾರೆ.
03:06 PM May 06, 2024 IST | Nisarga K
ಪ್ರಜ್ವಲ್ ರೇವಣ್ಣ ನನ್ನ ರೇಪ್‌ ಮಾಡಿದ್ದಾರೆ : ಸಂತ್ರಸ್ತೆ ಸ್ಫೋಟಕ ಹೇಳಿಕೆ

ಬೆಂಗಳೂರು: ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ದೂರು ಕೊಟ್ಟ ಮಹಿಳೆ ಕಿಡ್ನಾಪ್ ಆಗಿದ್ದು, ಎಸ್‌ಐಟಿ ಪೊಲೀಸರು ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದಾರೆ.

Advertisement

ಎಸ್‌ಐಟಿ ವಶದಲ್ಲಿರುವ ಕಿಡ್ನಾಪ್ ಆಗಿದ್ದ ಮಹಿಳೆ, ಆಕೆಯ ಮೇಲೆ ಆಗಿದ್ದ ಲೈಂಗಿಕ ದೌರ್ಜನ್ಯ ಕುರಿತು ಕಣ್ಣೀರು ಇಟ್ಟಿದ್ದಾಳೆ. ಈ ಬಗ್ಗೆ ವಿವರಿಸಿದ ಆಕೆ ನನ್ನ ಮೇಲೆ ಅತ್ಯಾಚಾರ ಮಾಡಿದ್ದು ಹೆಚ್‌.ಡಿ ರೇವಣ್ಣ ಅಲ್ಲ. ಪ್ರಜ್ವಲ್ ರೇವಣ್ಣ ನನ್ನ ಮೇಲೆ ರೇಪ್ ಮಾಡಿದ್ದಾರೆ ಎಂದು ಎಸ್​ಐಟಿ ಎದುರು ಮಹಿಳೆ ಕಣ್ಣೀರ್‌ ಇಡುತ್ತಾ ತಿಳಿಸಿದ್ದಾಳೆ.ಇದೇ ಹೇಳಿಕೆಯನ್ನು ಸಂತ್ರಸ್ತೆ ನ್ಯಾಯಾಧೀಶರ ಎದುರು ನೀಡಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

Advertisement
Advertisement
Tags :
bengaluruCASELatestNewsNewsKarnatakaPRAJWAL REVANNARAPEstatmentvictim
Advertisement
Next Article