ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜಕೀಯಕ್ಕೆ ದಳಪತಿ ವಿಜಯ್‌ ಎಂಟ್ರಿ: 'ತಮಿಳಗ ವೆಟ್ರಿ ಕಳಗಂ' ಪಕ್ಷ ಘೋಷಣೆ!

ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ.. ಲೋಕಸಭೆ ಚುನಾವಣೆಗೆ ಕೆಲ ತಿಂಗಳು ಮೊದಲು 'ತಮಿಳಗ ವೆಟ್ರಿ ಕಳಗಂ' ಎಂಬ ಹೆಸರಿನ ತಮ್ಮ ರಾಜಕೀಯ ಪಕ್ಷವನ್ನು ಶುಕ್ರವಾರ ಘೋಷಣೆ ಮಾಡಿದ್ದಾರೆ.
02:21 PM Feb 02, 2024 IST | Gayathri SG

ಚೆನ್ನೈ (ಫೆ.2): ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ.. ಲೋಕಸಭೆ ಚುನಾವಣೆಗೆ ಕೆಲ ತಿಂಗಳು ಮೊದಲು 'ತಮಿಳಗ ವೆಟ್ರಿ ಕಳಗಂ' ಎಂಬ ಹೆಸರಿನ ತಮ್ಮ ರಾಜಕೀಯ ಪಕ್ಷವನ್ನು ಶುಕ್ರವಾರ ಘೋಷಣೆ ಮಾಡಿದ್ದಾರೆ.

Advertisement

ಈ ಬಗ್ಗೆ ಹೇಳಿಕೆ ಪ್ರಕಟ ಮಾಡಿರುವ ನಟ, "ನಾವು ನಮ್ಮ ಪಕ್ಷ 'ತಮಿಳಗ ವೆಟ್ರಿ ಕಳಗಂ' ಅನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ, ಮುಂಬರುವ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ. ಇದನ್ನೇ ಜನರು ಬಯಸಿದ್ದಾರೆ' ಎಂದು ಹೇಳಿದ್ದಾರೆ.

Advertisement
Advertisement
Tags :
LatestNewsNewsKannadaವಿಜಯ್
Advertisement
Next Article