For the best experience, open
https://m.newskannada.com
on your mobile browser.
Advertisement

ನಟ ವಿಜಯ್ ರಾಜಕೀಯ ಭವಿಷ್ಯಕ್ಕೆ ಶುಭ ಕೋರಿದ ಕಮಲ್ ಹಾಸನ್

ನಟ ದಳಪತಿ ವಿಜಯ್ ರಾಜಕಾರಣಕ್ಕೆ ಎಂಟ್ರಿಯಾದ ವಿಚಾರದ ಬಗ್ಗೆ ಇದೀಗ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯ್ ಅವರನ್ನು ನಾನೇ ರಾಜಕಾರಣಕ್ಕೆ ಬರುವುದಕ್ಕೆ ಹೇಳಿದ್ದೆ ಎಂದು ಹೇಳಿದ್ದಾರೆ.
01:55 PM Feb 23, 2024 IST | Gayathri SG
ನಟ ವಿಜಯ್ ರಾಜಕೀಯ ಭವಿಷ್ಯಕ್ಕೆ ಶುಭ ಕೋರಿದ ಕಮಲ್ ಹಾಸನ್

ನಟ ದಳಪತಿ ವಿಜಯ್ ರಾಜಕಾರಣಕ್ಕೆ ಎಂಟ್ರಿಯಾದ ವಿಚಾರದ ಬಗ್ಗೆ ಇದೀಗ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯ್ ಅವರನ್ನು ನಾನೇ ರಾಜಕಾರಣಕ್ಕೆ ಬರುವುದಕ್ಕೆ ಹೇಳಿದ್ದೆ ಎಂದು ಹೇಳಿದ್ದಾರೆ.

Advertisement

ಈ ವೇಳೆ ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ಶುಭ ಕೋರಿದ್ದಾರೆ.

ರಾಜಕಾರಣದ ಕುರಿತು ಮಾತನಾಡಿರುವ ಕಮಲ್ ಹಾಸನ್, ಊಳಿಗಮಾನ್ಯ ರಾಜಕೀಯ ಬಿಟ್ಟು ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾವುದೇ ರಾಜಕೀಯ ಮೈತ್ರಿಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಮಕ್ಕಳ್ ನೀಧಿ ಮೈಯಂ ಸಂಸ್ಥಾಪಕ, ನಟ ಕಮಲ್ ಹಾಸನ್ ಹೇಳಿದ್ದಾರೆ.

Advertisement

Advertisement
Tags :
Advertisement