ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಂಗನಾ ರನೌತ್‌ ವಿರುದ್ಧ ವಿಕ್ರಮಾದಿತ್ಯ ಸಿಂಗ್‌ ಕಣಕ್ಕೆ

ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಶನಿವಾರ 16 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೇಂದ್ರದ ಮಾಜಿ ಸಚಿವ ಮನೀಷ್‌ ತಿವಾರಿ ಅವರನ್ನು ಚಂಡೀಗಢ ಕ್ಷೇತ್ರದಿಂದ ಕಣಕ್ಕಿಳಿಸಿದೆ.
10:50 AM Apr 14, 2024 IST | Ashitha S

ನವದೆಹಲಿ: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಶನಿವಾರ 16 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೇಂದ್ರದ ಮಾಜಿ ಸಚಿವ ಮನೀಷ್‌ ತಿವಾರಿ ಅವರನ್ನು ಚಂಡೀಗಢ ಕ್ಷೇತ್ರದಿಂದ ಕಣಕ್ಕಿಳಿಸಿದೆ.

Advertisement

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಟಿಕೆಟ್‌ಅನ್ನು ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್‌ ಅವರಿಗೆ ನೀಡಿದೆ.

ವಿಕ್ರಮಾದಿತ್ಯ ಅವರು ಬಿಜೆಪಿಯ ಕಂಗನಾ ರನೌತ್‌ ವಿರುದ್ಧ ಪೈಪೋಟಿ ನಡೆಸಲಿದ್ದಾರೆ.

Advertisement

ಕಾಂಗ್ರೆಸ್‌ ಇದರೊಂದಿಗೆ ಒಟ್ಟು 259 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ. ಶನಿವಾರ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ (ಸಿಇಸಿ) ಹಿಮಾಚಲ ಪ್ರದೇಶ, ಹರಿಯಾಣ, ಪಂಜಾಬ್‌ ಮತ್ತು ದೆಹಲಿಯ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಯಿತು.

 

Advertisement
Tags :
BJPCongressGOVERNMENTindiaLatestNewsNewsKarnataka
Advertisement
Next Article