ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗೂಳಿಯ ಮೇಲೇರಿ ಸವಾರಿ ಹೊರಟ ಯುವಕ: ವಿಡಿಯೋ ವೈರಲ್

ಹರಿಯಾಣದಲ್ಲಿ ವ್ಯಕ್ತಿಯೊಬ್ಬ ಗೂಳಿಯ ಮೇಲೆ ಸವಾರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.
07:29 PM Apr 05, 2024 IST | Ashitha S

ಹರಿಯಾಣ: ಹರಿಯಾಣದಲ್ಲಿ ವ್ಯಕ್ತಿಯೊಬ್ಬ ಗೂಳಿಯ ಮೇಲೆ ಸವಾರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

Advertisement

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ಫಾರ್ಮಲ್ ಡ್ರೆಸ್, ಫಾರ್ಮಲ್ ಶೂ, ಕಣ್ಣಿಗೊಂದು ಕಪ್ಪು ಕನ್ನಡಕ ಹಾಕಿ ಗೂಳಿಯ ಮೇಲೇರಿ ನಗರದ ರಸ್ತೆಯಲ್ಲಿ ಸ್ಟೈಲ್ ಆಗಿ ಸವಾರಿ ಹೊರಟಿರುವ ದೃಶ್ಯವನ್ನು ಕಾಣಬಹುದು.

@bull_rider_077 ಎಂಬ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಬುಲ್​ ರೈಡರ್​​ ಎಂದೇ ಫೇಮಸ್​​​ ಆಗಿರುವ ಈತ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 2ಲಕ್ಷಕ್ಕೂ ಅಧಿಕ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

Advertisement

https://www.instagram.com/p/C4f4Li_v4Kb/

Advertisement
Tags :
BullindiaLatestNewsRiderViralpost
Advertisement
Next Article