ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಮೆರಿಕ ಅಧ್ಯಕ್ಷೀಯ ಚುನಾವಣೆ ರೇಸ್​ನಿಂದ ಹಿಂದೆ ಸರಿದ ಭಾರತ ಮೂಲದ ಉದ್ಯಮಿ

ಭಾರತ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಸದ್ಯಕ್ಕೆ ಈ ಅಧ್ಯಕ್ಷೀಯ ಪ್ರಚಾರವನ್ನು ನಿಲ್ಲಿಸಲಿದ್ದೇವೆ. ನಾನು ಡೊನಾಲ್ಡ್ ಟ್ರಂಪ್‌ಗೆ ಕರೆ ಮಾಡಿ ಅವರ ಗೆಲುವಿಗಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
12:51 PM Jan 16, 2024 IST | Ashitha S

ಅಮೇರಿಕ: ಭಾರತ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಸದ್ಯಕ್ಕೆ ಈ ಅಧ್ಯಕ್ಷೀಯ ಪ್ರಚಾರವನ್ನು ನಿಲ್ಲಿಸಲಿದ್ದೇವೆ. ನಾನು ಡೊನಾಲ್ಡ್ ಟ್ರಂಪ್‌ಗೆ ಕರೆ ಮಾಡಿ ಅವರ ಗೆಲುವಿಗಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

Advertisement

ಟ್ರಂಪ್ ಗೆಲುವು ಮತ್ತು ಅಧ್ಯಕ್ಷೀಯ ಅಭ್ಯರ್ಥಿಯನ್ನು ನಿರ್ಧರಿಸಲು ಅಯೋವಾದ ರಿಪಬ್ಲಿಕನ್ ಕೌಕಸ್‌ನಲ್ಲಿ ನಡೆದ ಮತದಾನದಲ್ಲಿ ಅವರ ಅತ್ಯಂತ ಕಳಪೆ ಪ್ರದರ್ಶನದ ಬೆನ್ನಲ್ಲೇ ರಾಮಸ್ವಾಮಿ ಈ ಘೋಷಣೆ ಮಾಡಿದ್ದಾರೆ. ರಾಮಸ್ವಾಮಿ ಅವರು ಕಳೆದ ವರ್ಷ ಫೆಬ್ರವರಿಯಲ್ಲಿ ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ವಿವೇಕ್ ತಿಳಿಸಿದ್ದರು.

ರಾಮಸ್ವಾಮಿ ಹುಟ್ಟಿದ್ದು ಅಮೆರಿಕದ ಓಹಿಯೋ ರಾಜ್ಯದಲ್ಲಿ. ಚುನಾವಣಾ ಪ್ರಚಾರದ ಆರಂಭಿಕ ಹಂತದಲ್ಲಿ, ವಿವೇಕ್ ರಾಮಸ್ವಾಮಿ ಅವರು ಡೊನಾಲ್ಡ್ ಟ್ರಂಪ್ ಅವರನ್ನು ಹೊಗಳಿದರು ಮತ್ತು ಟ್ರಂಪ್‌ಗೆ ಹತ್ತಿರವಾಗಿದ್ದಾರೆಂದು ತೋರಿಸಲು ಪ್ರಯತ್ನಿಸಿದರು. ಟ್ರಂಪ್ ಕೂಡ ರಾಮಸ್ವಾಮಿ ಅವರನ್ನು ಬೆಂಬಲಿಸಿದ್ದರು.

Advertisement

Advertisement
Tags :
indiaLatestNewsNewsKannadaVivek Ramaswamyಅಧ್ಯಕ್ಷೀಯ ಚುನಾವಣೆಉದ್ಯಮಿನವದೆಹಲಿವಿವೇಕ್ ರಾಮಸ್ವಾಮಿ
Advertisement
Next Article