ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಪುಟಿನ್
ವ್ಲಾಡಿಮಿರ್ ಪುಟಿನ್ 5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಉಕ್ರೇನ್ನಲ್ಲಿ ರಷ್ಯಾದ ಯುದ್ಧದಿಂದಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಹಲವಾರು ಪಾಶ್ಚಿಮಾತ್ಯ ದೇಶಗಳು ಈ ಸಮಾರಂಭವನ್ನು ಬಹಿಷ್ಕರಿಸಿದ್ದವು.
04:03 PM May 07, 2024 IST
|
Ashitha S
ಮಾಸ್ಕೋ: ವ್ಲಾಡಿಮಿರ್ ಪುಟಿನ್ 5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಉಕ್ರೇನ್ನಲ್ಲಿ ರಷ್ಯಾದ ಯುದ್ಧದಿಂದಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಹಲವಾರು ಪಾಶ್ಚಿಮಾತ್ಯ ದೇಶಗಳು ಈ ಸಮಾರಂಭವನ್ನು ಬಹಿಷ್ಕರಿಸಿದ್ದವು.
Advertisement
ವ್ಲಾಡಿಮಿರ್ ಪುಟಿನ್ ಅಧಿಕಾರ ಗ್ರಹಣ ಸಮಾರಂಭದಲ್ಲಿ ಭಾರತದ ಪರವಾಗಿ ರಾಯಭಾರಿ ವಿನಯ್ ಕುಮಾರ್ ಪ್ರತಿನಿಧಿಸಿದ್ದರು.
ಐದನೇ ಬಾರಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್ ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 1999 ರಿಂದ ರಷ್ಯಾದ ಅಧ್ಯಕ್ಷ ಅಥವಾ ಪ್ರಧಾನ ಮಂತ್ರಿಯಾಗಿ ಪುಟಿನ್ ಅಧಿಕಾರದಲ್ಲಿದ್ದಾರೆ.
Advertisement
Advertisement
Next Article