For the best experience, open
https://m.newskannada.com
on your mobile browser.
Advertisement

ಭ್ರಷ್ಟಾಚಾರ ಮುಕ್ತ, ಜಾತಿ ಮುಕ್ತ ವ್ಯವಸ್ಥೆಗಾಗಿ ಮತ ನೀಡಿ ಎಂದ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
11:35 AM May 07, 2024 IST | Ashitha S
ಭ್ರಷ್ಟಾಚಾರ ಮುಕ್ತ  ಜಾತಿ ಮುಕ್ತ ವ್ಯವಸ್ಥೆಗಾಗಿ ಮತ ನೀಡಿ ಎಂದ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Advertisement

ಮೂರನೇ ಹಂತದ ಚುನಾವಣೆಗೆ ಮತದಾರರು ಮನೆಯಿಂದ ಹೊರಗೆ ಬಂದು ಮತ ಚಲಾಯಿಸುವಂತೆ ಮನವಿ ಮಾಡಿದರು. ಭಾರತದ ಅಭಿವೃದ್ಧಿಗೆ ಸ್ಪಷ್ಟವಾದ ನೀಲನಕ್ಷೆಯನ್ನು ಹೊಂದಿರುವ ಸರ್ಕಾರವನ್ನು ಆಯ್ಕೆ ಮಾಡುವ ಮಹತ್ವವನ್ನು ಅವರು ಒತ್ತಿ ಹೇಳಿದರು.

ಅವರು ಗಾಂಧಿನಗರ ಕ್ಷೇತ್ರದಿಂದ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಈ ಸ್ಥಾನವನ್ನು ಪಕ್ಷದ ಪ್ರತಿಷ್ಠಿತ ಭದ್ರಕೋಟೆ ಎಂದು ಪರಿಗಣಿಸಲಾಗಿದೆ, ಎಲ್‌ಕೆ ಅಡ್ವಾಣಿಯಂತಹ ಅನುಭವಿಗಳು ಪ್ರತಿನಿಧಿಸಿದ ಕ್ಷೇತ್ರ ಗಾಂಧಿನಗರ.

Advertisement

Advertisement
Tags :
Advertisement