For the best experience, open
https://m.newskannada.com
on your mobile browser.
Advertisement

ಧರ್ಮಸ್ಥಳದ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಮತದಾನ

ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ ವಿರೇಂದ್ರ ಹೆಗ್ಗಡೆ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಇಂದು ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ.
12:00 PM Apr 26, 2024 IST | Ashitha S
ಧರ್ಮಸ್ಥಳದ ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಮತದಾನ

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ ವಿರೇಂದ್ರ ಹೆಗ್ಗಡೆ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಇಂದು ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ.
Hc

Advertisement

ಧರ್ಮಸ್ಥಳದ ಎಸ್ ಡಿ ಎಮ್ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ವೀರೇಂದ್ರ ಹೆಗ್ಗಡೆಯವರ ತಮ್ಮ ಹರ್ಷೇಂದ್ರ ಕುಮಾರ್ ಹಾಗೂ ದಂಪತಿ ಭಾಗಿಯಾಗಿದ್ದರು.

Advertisement
Advertisement
Tags :
Advertisement