ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೋಟಿ ಮೊತ್ತಕ್ಕೆ ಹರ್ಷಲ್ ಪಟೇಲ್​ನ ಖರೀದಿಸಿದವರು ಯಾರು ?

ಇಂಡಿಯನ್ ಪ್ರೀಮಿಯರ್ ಸೀಸನ್ 17 ರಲ್ಲಿ ಆರ್​ಸಿಬಿ ತಂಡದ ಮಾಜಿ ವೇಗಿ ಹರ್ಷಲ್ ಪಟೇಲ್ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ.
04:24 PM Dec 19, 2023 IST | Ramya Bolantoor

ದುಬೈ: ಇಂಡಿಯನ್ ಪ್ರೀಮಿಯರ್ ಸೀಸನ್ 17 ರಲ್ಲಿ ಆರ್​ಸಿಬಿ ತಂಡದ ಮಾಜಿ ವೇಗಿ ಹರ್ಷಲ್ ಪಟೇಲ್ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ. ಈ ಬಾರಿಯ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ಹರ್ಷಲ್ ಇದೀಗ ಮತ್ತೊಮ್ಮೆ ಎರಡಂಕಿ ಮೊತ್ತಕ್ಕೆ ಹರಾಜಾಗಿದ್ದಾರೆ.

Advertisement

ದುಬೈನಲ್ಲಿ ನಡೆಯುತ್ತಿರುವ ಈ ಹರಾಜು ಪ್ರಕ್ರಿಯೆಯಲ್ಲಿ ಹರ್ಷಲ್ ಪಟೇಲ್ ಖರೀದಿಗೆ ಭರ್ಜರಿ ಪೈಪೋಟಿ ಕಂಡು ಬಂತು. ಹರ್ಷಲ್ ಖರೀದಿಗೆ ಒಂದೆಡೆ ಎಸ್​ಆರ್​ಹೆಚ್​ ಆಸಕ್ತಿ ತೋರಿದರೆ, ಮತ್ತೊಂದೆಡೆ ಪಂಜಾಬ್ ಕಿಂಗ್ಸ್​ ಬಿಟ್ಟು ಕೊಡಲು ಸಿದ್ಧರಿರಲಿಲ್ಲ.

ಅದರಂತೆ ಅಂತಿಮವಾಗಿ ಹರ್ಷಲ್ ಪಟೇಲ್ ಅವರನ್ನು ಬರೋಬ್ಬರಿ 11.75 ಕೋಟಿ ರೂ. ನೀಡಿದ ಪಂಜಾಬ್ ಕಿಂಗ್ಸ್ ಖರೀದಿಸಿದೆ. ಈ ಹಿಂದೆ ಆರ್​ಸಿಬಿ ಹರ್ಷಲ್ ಅವರನ್ನು 10.75 ಕೋಟಿ ರೂ.ಗೆ ಖರೀದಿಸಿತ್ತು.

Advertisement

Advertisement
Tags :
IPLLatestNewsNewsKannadaದುಬೈ
Advertisement
Next Article