ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಾಮಾಚಾರದ ಶಂಕೆ; ಮಹಿಳೆಯನ್ನು ಸಜೀವವಾಗಿ ದಹಿಸಿದ ಮಂದಿ

ವಾಮಾಚಾರದ ಶಂಕೆಯಿಂದ ಮಹಿಳೆಯನ್ನು ಸಜೀವವಾಗಿ ದಹಿಸಿರುವ ಘಟನೆ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ. 30 ವರ್ಷದ ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿ ಸುಟ್ಟು ಹಾಕಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
11:36 AM Dec 26, 2023 IST | Ashitha S

ಅಸ್ಸಾಂ: ವಾಮಾಚಾರದ ಶಂಕೆಯಿಂದ ಮಹಿಳೆಯನ್ನು ಸಜೀವವಾಗಿ ದಹಿಸಿರುವ ಘಟನೆ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ. 30 ವರ್ಷದ ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿ ಸುಟ್ಟು ಹಾಕಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

Advertisement

ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಧುರಿಮಾ ದಾಸ್ ಅವರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಂಗೀತಾ ಕತಿ ಎಂಬ ಮಹಿಳೆಯು ವಾಮಾಚಾರ ವೆಸಗಿ ತೊಂದರೆ ನೀಡುತ್ತಿದ್ದರಂತೆ. ಹೀಗಾಗಿ ಆಕೆಯ ಮೇಲೆ ನೆರೆಹೊರೆಯವರು ದಾಳಿ ಮಾಡಿದ್ದಾರೆ. ಕುಡಿದ ಅಮಲಿನಲ್ಲಿದ್ದ ದಾಳಿಕೋರರು ಆಕೆಯ ಪತಿಯನ್ನು ಕಟ್ಟಿಹಾಕಿ ನಂತರ ಆಕೆಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

Advertisement

Advertisement
Tags :
ASSAMburntindiaKARNATAKALatestNewsNewsKannadaWOMANನವದೆಹಲಿಮಹಿಳೆವಾಮಾಚಾರ
Advertisement
Next Article