ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಾಣಿಯಲ್ಲಿ ಚಲಿಸುತ್ತಿದ್ದ ಬಸ್​ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು; ದೃಶ್ಯ ಸೆರೆ

ಚಲಿಸುತ್ತಿದ್ದ ಬಸ್​ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾ| ಮಾಣಿ‌ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಮಗುವನ್ನು ಹಿಡಿದುಕೊಂಡು ಬಸ್ ಹತ್ತಿದ ಮಹಿಳೆಗೆ ಸೀಟು ಬಿಟ್ಟುಕೊಟ್ಟಿದ್ದ ಮೃತ ರಾಧಾ ಅವರು, ಬಸ್​ನ ಸರಳು ಹಿಡಿಯುವ ವೇಳೆ ಕೈ ಜಾರಿ ಬಸ್​ನಿಂದ ಹೊರಗೆ ಬಿದ್ದು ಗಾಯವಾಗಿದೆ.
04:41 PM Feb 08, 2024 IST | Gayathri SG

ಮಂಗಳೂರು: ಚಲಿಸುತ್ತಿದ್ದ ಬಸ್​ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾ| ಮಾಣಿ‌ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಮಗುವನ್ನು ಹಿಡಿದುಕೊಂಡು ಬಸ್ ಹತ್ತಿದ ಮಹಿಳೆಗೆ ಸೀಟು ಬಿಟ್ಟುಕೊಟ್ಟಿದ್ದ ಮೃತ ರಾಧಾ ಅವರು, ಬಸ್​ನ ಸರಳು ಹಿಡಿಯುವ ವೇಳೆ ಕೈ ಜಾರಿ ಬಸ್​ನಿಂದ ಹೊರಗೆ ಬಿದ್ದು ಗಾಯವಾಗಿದೆ.

Advertisement

ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮಹಿಳೆ ಬಸ್‌ನಿಂದ ಹೊರಗೆಬಿದ್ದ ಭಯಾನಕ ದೃಶ್ಯ ಬಸ್​ಗೆ ಅಳವಡಿಸಿದ್ದ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಬಸ್ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement
Advertisement
Tags :
LatestNewsNewsKannadaಮಂಗಳೂರು
Advertisement
Next Article