ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು

ಮಹಿಳೆ ಮೇಲೆ ದುಷ್ಕರ್ಮಿ  ಅತ್ಯಾಚಾರ ಎಸಗಿದ  ಘಟನೆ ಪುತ್ತೂರಿನ ಸಾಲ್ಮರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
12:30 PM Nov 25, 2023 IST | Ramya Bolantoor

ಪುತ್ತೂರು: ಮಹಿಳೆ ಮೇಲೆ ದುಷ್ಕರ್ಮಿಗಳು  ಅತ್ಯಾಚಾರ ಎಸಗಿದ  ಘಟನೆ ಪುತ್ತೂರಿನ ಸಾಲ್ಮರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ದೌರ್ಜನ್ಯಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನರಾಯಪಟ್ಟಣ ಮೂಲದ ಮಹಿಳೆ ಎಂದು ತಿಳಿದು ಬಂದಿದೆ.

Advertisement

ಅರೋಪಿ ಪುತ್ತೂರು ಬಸ್ ನಿಲ್ದಾಣದ ಬಳಿ ಮಹಿಳೆಗೆ ಮತ್ತು ಬರಿಸುವ ಪಾನೀಯ ನೀಡಿ ಕರೆದುಕೊಂಡು ಹೋಗಿದ್ದಾನೆ. ಅತ್ಯಾಚಾರ ನಡೆಸಿದ ಬಳಿಕ ತನ್ನ ಸಹಚರರನ್ನು ಫೋನ್ ಮಾಡಿ ಕರೆಸಿಕೊಳ್ಳುತ್ತಿದ್ದ ಆರೋಪಿ. ವಿಚಾರ ತಿಳಿದು ಆರೋಪಿ ಕೈಯಿಂದ ಮಹಿಳೆ ತಪ್ಪಿಸಿಕೊಂಡಿದ್ದಾಳೆ.

ಮತ್ತಿನ ಪಾನೀಯ ಕುಡಿದ ಪರಿಣಾಮ ಪ್ರಜ್ಞೆ ತಪ್ಪಿ ರಸ್ತೆಯ ಬಳಿ  ಬಿದ್ದ  ಮಹಿಳೆಯನ್ನು ಗಮನಿಸಿದ ಸಾರ್ವಜನಿಕರು   ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ  ಪೊಲೀಸರು ದಾಖಲಿಸಿದ್ದಾರೆ.

Advertisement

Advertisement
Tags :
crimeLatestNewsNewsKannadaPUTTURRAPEಮಂಗಳೂರು
Advertisement
Next Article