ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮತ್ತೊಂದು ಬಿಗ್ ನ್ಯೂಸ್ ಕೊಟ್ಟ ಯಶ್ : ಟೈಟಲ್ ಘೋಷಣೆ

ಇಷ್ಟು ದಿನ ತೆರೆಮೆರೆಯಲ್ಲಿ ತಮ್ಮ ಹೊಸ ಸಿನಿಮಾದ ಕೆಲಸ ಮಾಡುತ್ತಿದ್ದ ಯಶ್, ಕಳೆದದಿನ ಅಭಿಮಾನಿಗಳಿಗೆ ಹೊಸ ಸುದ್ದಿಯ ಸುಳಿವು ಕೊಟ್ಟಿದ್ದಾರೆ. ಲೋಡಿಂಗ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದವರು, ಇಂದು ತಮ್ಮ ಹೊಸ ಸಿನಿಮಾದ ಟೈಟಲ್ ಘೋಷಣೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ.
11:40 AM Dec 04, 2023 IST | Ashitha S

ಬೆಂಗಳೂರು: ಇಷ್ಟು ದಿನ ತೆರೆಮೆರೆಯಲ್ಲಿ ತಮ್ಮ ಹೊಸ ಸಿನಿಮಾದ ಕೆಲಸ ಮಾಡುತ್ತಿದ್ದ ಯಶ್, ಕಳೆದದಿನ ಅಭಿಮಾನಿಗಳಿಗೆ ಹೊಸ ಸುದ್ದಿಯ ಸುಳಿವು ಕೊಟ್ಟಿದ್ದಾರೆ. ಲೋಡಿಂಗ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದವರು, ಇಂದು ತಮ್ಮ ಹೊಸ ಸಿನಿಮಾದ ಟೈಟಲ್ ಘೋಷಣೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 8ರಂದು ಮುಂಜಾನೆ 9.55ಕ್ಕೆ ಹೊಸ ಸಿನಿಮಾದ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿದ್ದಾರೆ.

Advertisement

ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗೆದ್ದು ಬೀಗಿದ್ದು ಆಗಿದೆ. ಇನ್ನೂ ಏನೇ ಇದ್ರೂ ಮುಂದಿನ ಚಿತ್ರದ ಬಗ್ಗೆ ಅನೌನ್ಸ್ ಮಾಡೊದೊಂದೇ ಬಾಕಿ. ಹೀಗಿರುವಾಗ ಅಭಿಮಾನಿಗಳ ನಿರೀಕ್ಷೆಯಂತೆ ಯಶ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಶ್ ಕಡೆಯಿಂದ ಮುಂದಿನ ಸಿನಿಮಾಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ರಾಕಿಭಾಯ್ ಆಗಿ ಘರ್ಜಿಸಿದ ಮೇಲೆ ಯಶ್ 19 ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಲೋಡಿಂಗ್ ಎಂಬ ಬರಹದ ಮೂಲಕ ಮುಂದಿನ ಚಿತ್ರದ ಬಗ್ಗೆ ಸುಳಿವು ನೀಡಿದ್ದಾರೆ. ಈ ಮೂಲಕ ‘ಯಶ್ 19′ ಸಿನಿಮಾಗೆ ಕೌಂಟ್ ಡೌನ್ ಶುರುವಾಗಿದೆ.

Advertisement

Read More:

https://newskannada.com/entertainment/yash-19-announced-this-month/03122023

 

 

Advertisement
Tags :
GOVERNMENTindiaKARNATAKALatestNewsNewsKannadaSANDALWOODಬಿಗ್ ನ್ಯೂಸ್ಬೆಂಗಳೂರುಯಶ್
Advertisement
Next Article