ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಈ ಬಾರಿಯೂ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಕೈಗೆ ಸಿಗಲ್ಲ ಯಶ್

  ನಟ ರಾಕಿಂಗ್‌ ಸ್ಟಾರ್‌ ಯಶ್‌ ಈ ಬಾರಿಯೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಸಿನಿಮಾದಿಂದ ಬಿಡುವಿಲ್ಲದ ಕೆಲಸವಿದ್ದು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ತಿಳಿಸಿದ್ದಾರೆ.
10:06 PM Jan 04, 2024 IST | Ashitha S

ಬೆಂಗಳೂರು:  ನಟ ರಾಕಿಂಗ್‌ ಸ್ಟಾರ್‌ ಯಶ್‌ ಈ ಬಾರಿಯೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಸಿನಿಮಾದಿಂದ ಬಿಡುವಿಲ್ಲದ ಕೆಲಸವಿದ್ದು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ತಿಳಿಸಿದ್ದಾರೆ.

Advertisement

ಕೆಜಿಎಫ್‌ ಸರಣಿ ಚಿತ್ರಗಳ ಬಳಿಕ ಯಶಸ್ಸು ಕಂಡಿರುವ ನಟ ಯಶ್‌, ಬಂದ ಚಿತ್ರಗಳನ್ನು ಒಪ್ಪಿಕೊಳ್ಳದೇ, ಕಥೆ ಆಯ್ಕೆಯಲ್ಲಿ ಜಾಣ ನಡೆ ತೋರಿಸಿರುವ ಅವರು, ನೂತನ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ.

ಸದ್ಯ ಯಶ್‌ ತಮ್ಮ ಮುಂದಿನ ಚಿತ್ರವಾದ ಟಾಕ್ಸಿಕ್‌ ನಲ್ಲಿ ಬ್ಯುಸಿಯಾಗಿದ್ದು, ಚಿತ್ರೀಕರಣದಲ್ಲಿ ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದು, ಜನವರಿ ೮ ರಂದು ತಮ್ಮ ಹುಟ್ಟು ಹಬ್ಬದ ದಿನದಂದು ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಬರೆದುಕೊಂಡಿದ್ದಾರೆ.

Advertisement

Advertisement
Tags :
indiaLatestNewsNewsKannadaನವದೆಹಲಿಯಶ್
Advertisement
Next Article