ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯಶ್ ಫ್ಯಾನ್ಸ್ ಸಾವು ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ರು: ಯಶ್ ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ‌ ಸಾವನ್ನಪ್ಪಿದ್ದ ಯಶ್ ಅಭಿಮಾನಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
02:39 PM Jan 08, 2024 IST | Ramya Bolantoor

ಬೆಂಗಳೂರು: ಯಶ್ ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ‌ ಸಾವನ್ನಪ್ಪಿದ್ದ ಯಶ್ ಅಭಿಮಾನಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

Advertisement

ಈ ಸಂಬಂಧ ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್, ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಯಶ್ ಅಭಿಮಾನಿಗಳು ಮೃತಪಟ್ಟಿರುವ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ನಟ ಯಶ್ ಸಹ ನನ್ನ ಜೊತೆ ಮಾತನಾಡಿದ್ದಾರೆ. ಅಭಿಮಾನಿಗಳ ಮನೆಗೆ ಅವರಿಂದು ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

Advertisement

Advertisement
Tags :
GOVERNMENTLatestNewsNewsKannadaಬೆಂಗಳೂರು
Advertisement
Next Article