ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗೀಸರ್ ಗ್ಯಾಸ್​​ ಸೋರಿಕೆಯಾಗಿ ಯುವತಿ ಸಾವು

ಗೀಸರ್ ಗ್ಯಾಸ್​​ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಡೆದಿದೆ.
03:13 PM Dec 25, 2023 IST | Ashika S

ಬೆಂಗಳೂರು: ಗೀಸರ್ ಗ್ಯಾಸ್​​ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಡೆದಿದೆ.

Advertisement

ರಾಜೇಶ್ವರಿ (23) ಮೃತ ಯುವತಿ. ಡಿಸೆಂಬರ್ 20 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಡಿಸೆಂಬರ್ 20 2 ಗಂಟೆ ಸುಮಾರಿಗೆ ಸ್ನಾನಕ್ಕೆ ತೆರಳಿದ್ದ ರಾಜೇಶ್ವರಿ ಬಹಳ ಸಮಯವಾದರೂ ಹೊರಗಡೆ ಬಂದಿರಲಿಲ್ಲ, ಸ್ವಲ್ಪ ಸಮಯದ ನಂತರ ಮನೆಯವರು ಬಾಗಿಲು ತೆಗೆದು ನೋಡಿದಾಗ ರಾಜೇಶ್ವರಿ ತೀವ್ರ ಅಸ್ವಸ್ಥಳಾಗಿ ಕೆಳಗೆ ಬಿದ್ದಿದ್ದಳು, ಕೂಡಲೇ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ.

Advertisement

ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Advertisement
Tags :
LatestNewsNewsKannadaಕಲ್ಯಾಣ ಮಂಟಪಗೀಸರ್ಗ್ಯಾಸ್ಯುವತಿಸೋರಿಕೆ
Advertisement
Next Article