ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾತ್ರಿ ಹೊತ್ತಿನಲ್ಲಿ ದಾಂಧಲೆ ನಡೆಸಿ ಭಯದ ವಾತಾವರಣ ಸೃಷ್ಟಿಸಿದ ಯುವಕನ ಸೆರೆ

ಉಡುಪಿ ಸಿಟಿ ಆಸ್ಪತ್ರೆಯ ಹತ್ತಿರ ಮತ್ತು ಕಾಡುಬೆಟ್ಟು ಪರಿಸರದಲ್ಲಿ ರಾತ್ರಿ ಹೊತ್ತಿನಲ್ಲಿ ವಿನಾಕಾರಣ ದಾಂಧಲೆ ನಡೆಸುತ್ತ ಭಯದ ವಾತಾವರಣ ಸೃಷ್ಟಿಸಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಹಾಗೂ, ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಿಯಾಝ್ ಮತ್ತು 112 ಪೋಲಿಸ್ ತುರ್ತು ಸಾಹಯವಾಣಿಯ ಸಿಬ್ಬಂದಿ ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.
11:50 AM Feb 20, 2024 IST | Ashitha S

ಉಡುಪಿ: ಉಡುಪಿ ಸಿಟಿ ಆಸ್ಪತ್ರೆಯ ಹತ್ತಿರ ಮತ್ತು ಕಾಡುಬೆಟ್ಟು ಪರಿಸರದಲ್ಲಿ ರಾತ್ರಿ ಹೊತ್ತಿನಲ್ಲಿ ವಿನಾಕಾರಣ ದಾಂಧಲೆ ನಡೆಸುತ್ತ ಭಯದ ವಾತಾವರಣ ಸೃಷ್ಟಿಸಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಹಾಗೂ, ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಿಯಾಝ್ ಮತ್ತು 112 ಪೋಲಿಸ್ ತುರ್ತು ಸಹಾಯವಾಣಿಯ ಸಿಬ್ಬಂದಿ ವಶಕ್ಕೆ ಪಡೆದು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.

Advertisement

ದಾಂಧಲೇ ಸೃಷ್ಟಿಸಿದ ವ್ಯಕ್ಯಿಯನ್ನು ಒಡಿಶಾ ಮೂಲದ ಸುಶೀಲ್ ಕೂಜೂರ್(35) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ಥನಂತೆ ಕಂಡುಬಂದಿದ್ದು, ದಾಂಧಲೇ ನಡೆಸುವ ಸಂದರ್ಭ ಗಾಯಗೊಂಡಿದ್ದಾನೆ. ಜಿಲ್ಲಾಸ್ಪತ್ರೆಯ ಚಿಕಿತ್ಸೆ ಪಡೆದ ಬಳಿಕ ಆತನನ್ನು ಮಾನಸಿಕ ಚಿಕಿತ್ಸೆಗೆ ಒಳಪಡಿಸಬೇಕಾಗಿದೆ. ರೋಗಿಯ ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Advertisement
Advertisement
Tags :
crimeindiaKARNATAKALatestNewsNewsKannadaPOLICEದಾಂಧಲೆ
Advertisement
Next Article