ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಲ್ಲಿನ ಕೋರೆಯಲ್ಲಿ ಈಜಲು ಹೋದ ಯುವಕ ಸಾವು

ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದ ಯುವಕ ಮೃತಪಟ್ಟ ಘಟನೆ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್‌ (24) ಮೃತಪಟ್ಟ ದುರ್ದೈವಿ. ಕುದ್ದುಪದವು ಬಳಿಯಿರುವ ಕಲ್ಲಿನ ಕೋರೆಯಲ್ಲಿ ಈತ ಈಜಲು ಹೋಗಿದ್ದು ಈ ವೇಳೆ ಕಾಲು ಜಾರಿ ಮೃತಪಟ್ಟಿದ್ದಾನೆ.
05:33 PM Dec 12, 2023 IST | Gayathri SG

ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದ ಯುವಕ ಮೃತಪಟ್ಟ ಘಟನೆ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್‌ (24) ಮೃತಪಟ್ಟ ದುರ್ದೈವಿ. ಕುದ್ದುಪದವು ಬಳಿಯಿರುವ ಕಲ್ಲಿನ ಕೋರೆಯಲ್ಲಿ ಈತ ಈಜಲು ಹೋಗಿದ್ದು ಈ ವೇಳೆ ಕಾಲು ಜಾರಿ ಮೃತಪಟ್ಟಿದ್ದಾನೆ.

Advertisement

Advertisement
Tags :
BreakingNewsLatestNewsNewsKannadaವಿಟ್ಲ
Advertisement
Next Article