For the best experience, open
https://m.newskannada.com
on your mobile browser.
Advertisement

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ನಗರದ ಮಂಟೂರ್ ರಸ್ತೆಯ ಜಮೀನಿನಲ್ಲಿ ಸುಮಾರು 25 ರಿಂದ 30 ವರ್ಷದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
05:22 PM Mar 04, 2024 IST | Ashika S
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಹುಬ್ಬಳ್ಳಿ: ನಗರದ ಮಂಟೂರ್ ರಸ್ತೆಯ ಜಮೀನಿನಲ್ಲಿ ಸುಮಾರು 25 ರಿಂದ 30 ವರ್ಷದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

Advertisement

ಇಂದು ಬೆಳ್ಳಿಗ್ಗೆ ಸ್ಥಳೀಯರು ಶವವನ್ನು ನೋಡಿ ಬೆಂಡಿಗೇರಿ ಠಾಣೆಯ ಪೊಲೀಸರಿಗೆ ಮಾಹಿತಿಯನ್ನ ರವಾನೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಬೆಂಡಿಗೇರಿ ಠಾಣೆಯ ಪೊಲೀಸರು ಯುವಕನ ಶವವನ್ನು ಪರಿಶೀಲನೆ ನಡೆಸಿದ್ದಾರೆ. ಆದ್ರೆ ಮೃತಪಟ್ಟ ಯುವಕ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ.

ಯಾರಿಗಾದರೂ ಈ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಪೊಲೀಸರಿಗೆ ಮಾಹಿತಿಯನ್ನು ನೀಡಬಹುದಾಗಿದೆ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
Advertisement