For the best experience, open
https://m.newskannada.com
on your mobile browser.
Advertisement

ಸಿನಿಮೀಯ ರೀತಿಯಲ್ಲಿ ಅಪ್ರಾಪ್ತೆಯ ಕತ್ತು ಕೊಯ್ದ ಯುವಕರು‌

ಸಿನಿಮೀಯ ರೀತಿಯಲ್ಲಿ ಯುವಕರು‌ ಅಪ್ರಾಪ್ತೆಯ ಕತ್ತು ಕೊಯ್ದ ಘಟನೆ ಕಲಬುರಗಿ ಜಿಲ್ಲೆಯ ಅಟ್ಟೂರ ಕ್ರಾಸ್ ಬಳಿ ನಡೆದಿದೆ. ಗಾಯಗೊಂಡ ಬಾಲಕಿ ಅಂಬಿಕಾ ಕಾರಬಾರಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
10:12 AM Feb 23, 2024 IST | Ashika S
ಸಿನಿಮೀಯ ರೀತಿಯಲ್ಲಿ ಅಪ್ರಾಪ್ತೆಯ ಕತ್ತು ಕೊಯ್ದ ಯುವಕರು‌

ಕಲಬುರಗಿ: ಸಿನಿಮೀಯ ರೀತಿಯಲ್ಲಿ ಯುವಕರು‌ ಅಪ್ರಾಪ್ತೆಯ ಕತ್ತು ಕೊಯ್ದ ಘಟನೆ ಕಲಬುರಗಿ ಜಿಲ್ಲೆಯ ಅಟ್ಟೂರ ಕ್ರಾಸ್ ಬಳಿ ನಡೆದಿದೆ. ಗಾಯಗೊಂಡ ಬಾಲಕಿ ಅಂಬಿಕಾ ಕಾರಬಾರಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಬೆಳಮಗಿ ಗ್ರಾಮದಿಂದ ವಿಕೆ ಸಲಗರದ ಗ್ರಾಮಕ್ಕೆ ಬಸ್​ನಲ್ಲಿ ಬಾಲಕಿ ತೆರಳುತ್ತಿದ್ದಳು. ಈ ವೇಳೆ ಅಪ್ರಾಪ್ತ ಬಾಲಕರಾದ ಚನ್ನವೀರ ಮತ್ತು ಆತನ ಇನ್ನೊಬ್ಬ ಸ್ನೇಹಿತ ಸೇರಿಕೊಂಡು ಬೈಕ್​ನಲ್ಲಿ ಬಂದು ಬಸ್​ ನಿಲ್ಲಿಸಿ ಬಾಲಕಿಗೆ ಚಾಕು ಇರಿದಿದ್ದಾರೆ.

ಈ ಕುರಿತು ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Advertisement
Tags :
Advertisement