ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಾಮರಾಜನಗರದಲ್ಲಿ 'ಯುವ' ಟೈಟಲ್ ಸಾಂಗ್ ರಿಲೀಸ್

ಬಹು ನಿರೀಕ್ಷೆ ಹುಟ್ಟುಹಾಕಿರುವ, ಯುವ ರಾಜ್ ಕುಮಾರ್ ಅವತ ಚೊಚ್ಚಲ ಚಿತ್ರ ಯುವ ಚಿತ್ರದ ಟೈಟಲ್ ಸಾಂಗ್ ಇಂದು ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.
06:54 PM Mar 02, 2024 IST | Ashika S

ಚಾಮರಾಜನಗರ: ಬಹು ನಿರೀಕ್ಷೆ ಹುಟ್ಟುಹಾಕಿರುವ, ಯುವ ರಾಜ್ ಕುಮಾರ್ ಅವರ ಚೊಚ್ಚಲ ಚಿತ್ರ ಯುವ ಚಿತ್ರದ ಟೈಟಲ್ ಸಾಂಗ್ ಇಂದು ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.

Advertisement

ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ವೇದಿಕೆ ನಿರ್ಮಾಣ ಮಾಡಲಾಗಿದ್ದು ಇಂದು " ಒಬ್ಬನೇ ಶಿವ- ಒಬ್ಬನೇ ಯುವ" ಎಂಬ ಹಾಡು ಬಿಡುಗೆಯಾಗಲಿದೆ.

ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ರಾಘಣ್ಣ ಕುಟುಂಬ ಭಾಗಿಯಾಗಲಿದ್ದಾರೆ. ಹಾಡನ್ನು ವಿಶೇಷ ಅತಿಥಿಯೊಬ್ಬರು ಬಿಡುಗಡೆ ಮಾಡಲಿದ್ದಾರೆ ಎಂದಷ್ಟೇ ಚಿತ್ರತಂಡ ಹೇಳಿದ್ದು ಯಾರು ಆ ವಿಶೇಷ ಆತಿಥಿ ಎಂಬುದನ್ನು ಸಸ್ಪೆನ್ಸ್ ಆಗಿಟ್ಟಿದೆ.

Advertisement

ಒಟ್ಟಿನಲ್ಲಿ ಅಣ್ಣಾವ್ರ ತವರಲ್ಲಿ ಯುವ ರಾಜ್ ಕುಮಾರ್‌ ಅವರ ಮೊದಲ ಚಿತ್ರದ ಮೊದಲ ಹಾಡು ಬಿಡುಗಡೆಯಾಗುತ್ತಿರುವುದು  ಅಭಿಮಾನಿಗಳಲ್ಲಿ ಸಂತಸ ಉಂಟುಮಾಡಿದೆ.

Advertisement
Tags :
LatetsNewsNewsKannadaಟೈಟಲ್ಯುವಯುವ ರಾಜ್ ಕುಮಾರ್
Advertisement
Next Article