ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕ್ರಿಕೆಟರ್ ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿ ನಗದು, ಆಭರಣ ಕಳವು

ಹರಿಯಾಣದ ಪಂಚಕುಲದಲ್ಲಿ ಕ್ರಿಕೆಟರ್ ಯುವರಾಜ್ ಸಿಂಗ್​ ಅವರ ತಾಯಿ ವಾಸವಿದ್ದ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಕಬೋರ್ಡ್​ನಲ್ಲಿ ಸುಮಾರು 75,000 ರೂ. ನಗದು ಮತ್ತು ಆಭರಣ ಕಳವು ಮಾಡಲಾಗಿದೆ ಎಂದು ಯುವಿ ತಾಯಿ ಶಭ್​ನಮ್ ಸಿಂಗ್ ತಿಳಿಸಿದ್ದಾರೆ.
02:48 PM Feb 18, 2024 IST | Gayathri SG

ಹರಿಯಾಣದ ಪಂಚಕುಲದಲ್ಲಿ ಕ್ರಿಕೆಟರ್ ಯುವರಾಜ್ ಸಿಂಗ್​ ಅವರ ತಾಯಿ ವಾಸವಿದ್ದ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಕಬೋರ್ಡ್​ನಲ್ಲಿ ಸುಮಾರು 75,000 ರೂ. ನಗದು ಮತ್ತು ಆಭರಣ ಕಳವು ಮಾಡಲಾಗಿದೆ ಎಂದು ಯುವಿ ತಾಯಿ ಶಭ್​ನಮ್ ಸಿಂಗ್ ತಿಳಿಸಿದ್ದಾರೆ.

Advertisement

ಯುವಿ ಮನೆಯಲ್ಲಿ ಕೆಲಸ ಮಾಡುವ ಕೆಲವು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಮನೆಯ ಸಹಾಯಕಿ ಲಲಿತಾ ದೇವಿ, ಅಡುಗೆ ಸಿಬ್ಬಂದಿ ಸಿಲ್ದರ್ ಪಾಲ್ ಮೇಲೆ ಅನುಮಾನ ಇದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Advertisement
Advertisement
Tags :
LatestNewsNewsKannadayuvarajsinghmother
Advertisement
Next Article